Daily Horoscope
✕

ಹಣ ತರದಿದ್ರೆ ಬೆತ್ತಲೆ ವಿಡಿಯೋ ಅಪ್ ಮಾಡ್ತೆನೆ.. ಅನ್ನೋ ಗಂಡ!

Webdunia
ಸೋಮವಾರ, 17 ಜನವರಿ 2022 (09:44 IST)
ಶಿವಮೊಗ್ಗ : ಇದೊಂದು ವಿಚಿತ್ರ ಪ್ರಕರಣ. ವರದಕ್ಷಿಣೆ  ತೆಗೆದುಕೊಂಡು ಬರದಿದ್ದರೆ ಪತ್ನಿಯ ಬೆತ್ತಲೆ ವಿಡಿಯೋವನ್ನೇ ಸೋಶಿಯಲ್ ಮೀಡಿಯಾಕ್ಕೆ ಅಪ್ ಲೋಡ್
 
ಮಾಡುತ್ತೇನೆ  ಎಂದು ಗಂಡ  ಮತ್ತು ಆತನ ಕುಟುಂಬದವರು ಬೆದರಿಕೆ ಹಾಕುತ್ತಿದ್ದರು. ಶಿವಮೊಗ್ಗದ ರಿಪ್ಪನ್ ಪೇಟೆಯಿಂದ ಘಟನೆ ವರದಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ವೆಲ್ ಕಮ್ ಗೇಟ್ ನ ಸಂತ್ರಸ್ತೆಯ ಪತಿ ಸಲ್ಮಾನ್, ಅತ್ತೆ ಸಾಹೀರಾ, ಮಾವ ಶೌಕತ್ ಖಾನ್ ಮತ್ತು ನಾದಿನಿ ಸಮೀನಾ ವಿರುದ್ಧ ಪ್ರಕರಣ ದಾಖಲಾಗಿದೆ.

ಮಾತುಕತೆ ಮಾಡಿಕೊಂಡಂತೆ ಇನ್ನೊಂದು ಲಕ್ಷ ರೂ. ಹಣ ಬರಬೇಕು ಎಂದು ವರನ ಕುಟುಂಬ ಪಟ್ಟು ಹಿಡಿದು ಕುಳಿತುಕೊಂಡಿತ್ತು.  ಕೆಲ ದಿನಗಳ ನಂತರ ಮಹಿಳೆಗೆ ಕಿರಿಕುಳ ಜೋರಾಯಿತು.  ಅತ್ತೆ ಮತ್ತು ಮಾವ ಹಣ  ತರುವಂತೆ ಪೀಡಿಸುತ್ತಿದ್ದರು. ಗಂಡ ಸಹ ಅವರಿಗೆ ನೆರವಾಗಿ ನಿಂತಿದ್ದ.  ಇಷ್ಟು ಸಾಲದು ಎಂಬಂತೆ ನಿನ್ನ ಬೆತ್ತಲೆ ವಿಡಿಯೋ ಮಾಡಿಕೊಂಡಿದ್ದೇನೆ. ಹಣ ತರದಿದ್ದರೆ ಅದನ್ನು ಸೋಶಿಯಲ್ ಮೀಡಿಯಾಕ್ಕೆ ಅಪ್ ಲೋಡ್

ಗಂಡನ ಮನೆ ಕಿರುಕುಳ ತಾಳಲಾರದೆ ಪತ್ನಿ ತವರು ಮನೆಗೆ ಬಂದಿದ್ದಾಳೆ. ಆದರೆ ಅಲ್ಲಿಗೂ ಬಂದ ಪತಿ ಸಲ್ಮಾನ್ ಹಣಕ್ಕಾಗಿ ಪೀಡಿಸಲು ಶುರುಮಾಡಿದ್ದಾನೆ.  ಈ ವೇಳೆ ತಲಾಖ್ ಸಹ ನೀಡಿದ್ದು ಹಣ ತರದಿದ್ದರೆ ಕೊಲೆ

ಇದರಿಂದ ಬೇಸತ್ತ ಪತ್ನಿ ತವರು ಮನೆಗೆ ಘಟನೆಯನ್ನು ತಂದೆ ತಾಯಿಗೆ ವಿವರಿಸಿದ್ದಾಳೆ. ಈ ವಿಚಾರವಾಗಿ ಮಹಿಳೆಯ ಕುಟುಂಬ ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆಯ ದೂರಿನ ಆಧಾರದ ಮೇಲೆ ಪತಿ ವಿರುದ್ಧ ಐಟಿ ಕಾಯ್ದೆ 2000 ರ ಸೆಕ್ಷನ್ 67 ಮತ್ತು 67-ಎ ಅಡಿಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ