Daily Horoscope
✕

ದೇಶಕ್ಕಾಗಿ ಹುತಾತ್ಮರಾದ ಯೋಧರಿಗೆ ನುಡಿನಮನ

Webdunia
ಸೋಮವಾರ, 18 ಫೆಬ್ರವರಿ 2019 (14:21 IST)
ಉಡುಪಿ: ಜಮ್ಮು ಕಾಶ್ಮೀರದ ಅವಂತಿಪುರದಲ್ಲಿ ಉಗ್ರರ ದಾಳಿಗೆ  ಬಲಿಯಾದ ವೀರ ಯೋಧರಿಗೆ ಉಡುಪಿ ಜಿಲ್ಲೆಯ ಯಡ್ತಾಡಿ ಕೂಡಾಲುಮನೆ ಕುಟುಂಬಸ್ಥರಿಂದ  ನುಡಿ ನಮನ  ಸಲ್ಲಿಸಲಾಯಿತು. ಮೊಂಬತ್ತಿ ಹಚ್ಚಿ , ಮೌನಾಚರಣೆ ಮಾಡುವ ಮೂಲಕ ಹುತಾತ್ಮರಾದ ವೀರಯೋಧರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಿದರು.




ಈ ಸಂದರ್ಭದಲ್ಲಿ ಹಿರಿಯರಾದ ಮಹಾಬಲ ಶೆಟ್ಟಿ, ಪ್ರಭಾಕರ ಶೆಟ್ಟಿ,ರಾಮಣ್ಣ ಶೆಟ್ಟಿ, ಉದಯ್ ಕುಮಾರ್ ಶೆಟ್ಟಿ, ವರದರಾಜ್ ಶೆಟ್ಟಿ, ನಿತ್ಯಾನಂದ ಶೆಟ್ಟಿ ಹಾಗೂ ಕುಟುಂಬದ ಮತ್ತಿತರು ಉಪಸ್ಥಿತರಿದ್ದು ಅಗಲಿದ ವೀರಯೋಧರಿಗೆ ನುಡಿನಮನ ಸಲ್ಲಿಸಿದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments