Webdunia - Bharat's app for daily news and videos

Install App

ನಿನ್ನೆಗಿಂತ ಕೊಂಚ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ

Webdunia
ಭಾನುವಾರ, 23 ಜನವರಿ 2022 (20:22 IST)
ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿದೆ, ಕಳೆದ 24 ಗಂಟೆಗಳಲ್ಲಿ 3,33,533 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ದಿನದ ಪಾಸಿಟಿವಿಟಿ ರೇಟ್ ಶೇ.17.78ಕ್ಕೆ ಏರಿಕೆಯಾಗಿದೆ
ಸೋಂಕಿತರ ಸಾವಿನ ಕೊಂಚ ಕುಸಿತವಾಗಿದ್ದು, 24 ಗಂಟೆಯಲ್ಲಿ 525 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 489409ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 2187205 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಗಳಲ್ಲಿ 259168 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 36560650 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
 
ನಿನ್ನೆ 71,10,445 ಜನರಿಗೆ ವ್ಯಾಕ್ಸಿನ್ ನೀಡಲಾಯಿತು, ದೇಶದಲ್ಲಿ ಈವರೆಗೆ 1,61,92,84,270 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 18,75,53 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments