ದೇಶದಲ್ಲಿ 20 ಲಕ್ಷ ಗಡಿ ದಾಟಿದ ಕೋವಿಡ್‌ ಸಕ್ರಿಯ ಸೋಂಕಿತರ ಸಂಖ್ಯೆ

Webdunia
ಶನಿವಾರ, 29 ಜನವರಿ 2022 (20:48 IST)
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ  2,35,532 ಹೊಸ ಪ್ರಕರಣ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಈ ಮೂಲಕ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,08,58,241ಕ್ಕೆ ಏರಿಕೆಯಾಗಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 20,04,333ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 4,93,198ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 3,35,939 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,83,60,710ಕ್ಕೆ ತಲುಪಿದೆ.
ಈವರೆಗೆ ದೇಶದಲ್ಲಿ 1,65,04,87,260 ಜನರಿಗೆ ಲಸಿಕೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments