Webdunia - Bharat's app for daily news and videos

Install App

ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 213 ಕ್ಕೆ ಏರಿಕೆ

Webdunia
ಬುಧವಾರ, 22 ಡಿಸೆಂಬರ್ 2021 (20:16 IST)
ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 213 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಮಾಹಿತಿಯಲ್ಲಿ ಉಲ್ಲೇಖವಾಗಿದೆ. 57 ಪ್ರಕರಣಗಳೊಂದಿಗೆ ದೆಹಲಿ ಮತ್ತು 54 ರೋಗಿಗಳೊಂದಿಗೆ ಮಹಾರಾಷ್ಟ್ರವು ಎರಡನೇ ಸ್ಥಾನದಲ್ಲಿದೆ,.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಇಲ್ಲಿಯವರೆಗೆ, 90 ರೋಗಿಗಳನ್ನು ಚೇತರಿಸಿಕೊಂಡ ನಂತರ ಬಿಡುಗಡೆ ಮಾಡಲಾಗಿದೆ ಅಂಥ ತಿಳಿಸಿದೆ.
ಈ ನಡುವೆ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 6,317 ಹೊಸ ಕೋವಿಡ್‌ ಪ್ರಕತಗಳು ಪ್ರಕರಣಗಳು ದಾಖಲಾಗಿದ್ದು, ಇದೇ ವೇಳೇ ಕೋವಿಡ್‌ನಿಂದ 318 ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನೂ 6,906 ಮಂದಿ ಸೋಂಕಿನಿಂದ ಚೇತರಿಕೆಗಳನ್ನು ಕಂಡಿದೆ ಅಂತ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ವರದಿ ಮಾಡಿದೆ. ಸಕ್ರಿಯ ಕ್ಯಾಸೆಲೋಡ್ ಪ್ರಸ್ತುತ 78,190 ಆಗಿದೆ; 575 ದಿನಗಳಲ್ಲಿ ಇದು ಅತ್ಯಂತ ಕಡಿಮೆಯಾಗಿದೆಯಂತೆ. ಈ ನಡುವೆ ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 213 ದಾಖಲಾಗಿದೆ ಅಂತ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments