Webdunia - Bharat's app for daily news and videos

Install App

ಪ್ರಮಾಣ ವಚನ ಸ್ವೀಕಾರ : ರಾಜಭವನದಲ್ಲಿ ಭರ ಸಿದ್ದತೆ

Webdunia
ಭಾನುವಾರ, 19 ಜೂನ್ 2016 (14:04 IST)
ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಭರದ ಸಿದ್ಧತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
 
ಮೊದಲ ಸಾಲಿನಲ್ಲಿ ಹೊಸದಾಗಿ ಸೇರ್ಪಡೆಯಾಗುತ್ತಿರುವ ಸಚಿವರು, ಇತರ ಸಚಿವರುಗಳಿಗೆ ಸ್ಥಾನ ಮೀಡಲಾಗಿಡಲಿದ್ದರೆ ಎರಡನೇ ಸಾಲಿನಲ್ಲಿ ವಿಧಾನಪರಿಷತ್ ಸದಸ್ಯರು ಮತ್ತು ವಿಐಪಿಗಳಿಗೆ ಸ್ಥಾನ ಮೀಸಲಾಗಿಡಲಾಗಿದೆ. ಅವರ ಹೆಸರಿರುವ ಸೀಟುಗಳಲ್ಲಿ ಮಾತ್ರ ಸ್ಥಾನ ಅಲಂಕರಿಸುವಂತೆ ನೂತನ ಸಚಿವರುಗಳಿಗೆ ಕಡ್ಡಾಯವಾಗಿ ಆದೇಶ ನೀಡಲಾಗಿದೆ. 
 
10 ಸಾಲುಗಳ ನಂತರ ಇತರರಿಗೆ ಆಸನದ ವ್ಯವಸ್ಥೆ ಮಾಡಲಾಗಿದ್ದು, ಎಲ್‌ಸಿಡಿಯಲ್ಲಿ ಸಚಿವರ ಪ್ರಮಾಣ ವಚನ ಸ್ವೀಕಾರ ನೇರ ಪ್ರಸಾರ ಮಾಡಲಾಗುತ್ತಿದೆ ಪ್ರಮಾಣ ವಚನ ಸ್ವೀಕರಿಸಿದ ನಂತರ ರಾಜಭವನದ ಮುಂದೆ ಪಟಾಕಿ ಸಿಡಿಸಿವುದನ್ನು ನಿಷೇಧಿಸಲಾಗಿದೆ.
 
ಸುಮಾರು 1000 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದ್ದು, ನೇರ ಪ್ರಮಾಣ ವಚನ ಸ್ವೀಕಾರ ವೀಕ್ಷಿಸಬಹುದಾಗಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ವಿಪಕ್ಷ ನಾಯಕನ ಬದಲಾವಣೆ: ಸತ್ಯಾಂಶವಿಲ್ಲ ಎಂದ ಬಿವೈ ವಿಜಯೇಂದ್ರ

ಗುಡ್ಡಕುಸಿತ: ಶಿರಾಡಿ ಘಾಟ್ ಬಂದ್, ಬೆಂಗಳೂರು– ಮಂಗಳೂರು ಸಂಪರ್ಕ ಕಡಿತ

ಮುಂದಿನ ಸುದ್ದಿ
Show comments