ಗ್ಯಾನವ್ಯಾಪಿ ಮಸೀದಿ ಕುರಿತು ಆಕ್ಷೇಪಾರ್ಹ ಪೋಸ್ಟ್‌

geetha
ಮಂಗಳವಾರ, 13 ಫೆಬ್ರವರಿ 2024 (20:42 IST)
ರಾಮನಗರ : ಉತ್ತರ ಪ್ರದೇಶದ ಗ್ಯಾನವ್ಯಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಿದ ಕೋರ್ಟ್‌ ಆದೇಶದ ಬಗ್ಗೆ ಚಾಂದ್‌ ಪಾಶಾ ಆಕ್ಷೇಪಾರ್ಹ ಪೋಸ್ಟ್‌ ಹಂಚಿಕೊಂಡಿದ್ದರು. ಈ ಬಗ್ಗೆ ಬಿಜೆಪಿ ಮುಖಂಡ ಪಿ. ಶಿವಾನಂದ ಫೆ. 3 ರಂದು ದೂರು ದಾಖಲಿಸಿದ್ದರು. ಗ್ಯಾನವ್ಯಾಪಿ ಮಸೀದಿ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಹಂಚಿಕೊಂಡ ಆರೋಪದ ಮೇಲೆ ವಕೀಲರೊಬ್ಬರನ್ನು ಬಂಧಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಎಸ್‌ಡಿಪಿಐ ಮುಖಂಡ ಮತ್ತು ವಕೀಲ ಚಾಂದ್‌ ಪಾಶಾ ಬಂಧಿತ ಆರೋಪಿ .ಚಾಂದ್‌ ಪಾಶಾ ಅವರ ವಿರುದ್ದ ಐಪಿಸಿ 504, 505(3) ಸೆಕ್ಷನ್‌ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್ ಶಾಕಿಂಗ್‌: ಬಸವರಾಜ್ ಬೊಮ್ಮಾಯಿ ಪಿಎ ಮಗ ಆತ್ಮಹತ್ಯೆಗೆ ಶರಣು, ಕಾರಣ ನಿಗೂಢ

ಪರಪ್ಪನ ಅಗ್ರಹಾರ ಜೈಲಿಗೆ ಶಾಸಕ ಬೈರತಿ ಬಸವರಾಜ್: ಜೈಲಿನಲ್ಲೇ ಅಗತ್ಯ ಚಿಕಿತ್ಸೆಗೆ ಸೂಚನೆ

ಯೂತ್ ಕಾಂಗ್ರೆಸ್ ವಿರುದ್ಧ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ

ಲಿಫ್ಟ್ ನಲ್ಲಿ ಸಿಲುಕಿದ್ದ ಮಕ್ಕಳನ್ನು ದುರ್ಗೆಯಂತೆ ಸಾಹಸ ಮಾಡಿ ರಕ್ಷಿಸಿದ ಬಾಲಕಿ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments