Select Your Language

Notifications

webdunia
webdunia
webdunia
webdunia

ಮುಂದಿನ ಚುನಾವಣೆಗೆ ಸ್ಪರ್ಧಿಸಲು ಮೂರು ಪಕ್ಷಗಳಿಂದ ಆಫರ್- ಅನಿಲ್ ಲಾಡ್

ಅನಿಲ್ ಲಾಡ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನನಗೆ ಮೂರು ಪಕ್ಷಗಳಿಂದ ಆಫರ್ ಬಂದಿದೆ ಎಂದು ಶಾಸಕ ಅನಿಲ್ ಲಾಡ್ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಅವರು, ನನಗೆ ಬೇರೆ ಪಕ್ಷಗಳಿಂದ ಸ್ಪರ್ಧೆ ಮಾಡುವಂತೆ ಆಫರ್ ನೀಡಲಾಗಿದೆ. ಆದ್ದರಿಂದ ನನಗೆ ಟಿಕೆಟ್ ಗಾಗಿ ಅಲೆಯುವ ಪರಿಸ್ಥಿತಿ ಬಂದಿಲ್ಲ ಎಂದಿದ್ದಾರೆ.

ಟಿಕೆಟ್ ಗಾಗಿ ಅಲೆಯುವ ಬೇವರ್ಸಿ ನಾನಲ್ಲ ಎನ್ನುವ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ಬಂಡಾಯ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ಭರವಸೆ