Select Your Language

Notifications

webdunia
webdunia
webdunia
webdunia

ಅಕ್ಷಯ ತೃತೀಯ ಹಬ್ಬಕ್ಕೆ ವಿಶೇಷ ರಿಯಾಯಿತಿಯೊಂದಿಗೆ ಆಫರ್

Offer with special discount for Akshaya Tritiya festival
bangalore , ಭಾನುವಾರ, 23 ಏಪ್ರಿಲ್ 2023 (20:30 IST)
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬೆಂಗಳೂರಿನ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಅಕ್ಷಯ ತೃತೀಯ ಹಬ್ಬಕ್ಕೆ ವಿಶೇಷ ರಿಯಾಯಿತಿಯೊಂದಿಗೆ ಆಫರ್ ಗಳನ್ನ ನೀಡಲಾಗುತ್ತಿದೆ. ಈ ವರ್ಷ ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಎಲ್ಲ ಜನರು ಹಬ್ಬವನ್ನ ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದು. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಚಿನ್ನ ಬೆಳ್ಳಿ ಕೊಳ್ಳಲು  ಮುಂದಾಗಿದ್ದಾರೆ. ಗ್ರಾಹಕರಿಗೆ ಅನುಕೂಲವಾಗಬೇಕು ಅನ್ನೋ ನಿಟ್ಟಿನಲ್ಲಿ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಅಕ್ಷಯ ತೃತೀಯ ಹಬ್ಬದ ಪ್ರಯುಕ್ತ ಪ್ರತಿ 1 ಗ್ರಾಂ ಚಿನ್ನದ ಆಭರಣಕ್ಕೆ 100 ರೂಪಾಯಿಗಳ ಡಿಸ್ಕೌಂಟ್, ಹಳೇ ಚಿನ್ನವನ್ನ ಬದಲಾವಣೆ ಮಾಡಿದ್ರೆ 100 ರೂಪಾಯಿಯ ಡಿಸ್ಕೌಂಟ್ ಜೊತೆಗೆ ಪ್ರತಿ ಒಂದು ಕ್ಯಾರೆಟ್ ಡೈಮಂಡ್ ಆಭರಣ ಖರೀದಿ ಮಾಡಿದ್ರೆ 10 ಸಾವಿರ ರೂಪಾಯಿ ಡಿಸ್ಕೌಂಟ್ ಮತ್ತು 1 ಕೆಜಿ ಬೆಳ್ಳಿ ಆಭರಣ ತೆಗೆದುಕೊಂಡರೆ 2 ಸಾವಿರ ರೂಪಾಯಿಗಳ ಡಿಸ್ಕೌಂಟನ್ನು ಸಾಯಿ ಗೋಲ್ಡ್ ಪ್ಯಾಲೇಸ್ ನ ಎಲ್ಲಾ ಶಾಖೆಗಳಲ್ಲೂ ನೀಡಲಾಗುತ್ತಿದೆ ಎಂದು ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನ ಮಾಲೀಕರಾದ ಟಿ ಎ ಶರವಣ ತಿಳಿಸಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಸುರ್ಜೆವಾಲ