ಹಾಡಿನಿಂದ ವೈರಲ್ ಆದ ರಾನುಗೆ ಆಫರ್ ಗಳ ಸುರಿಮಳೆ

Webdunia
ಮಂಗಳವಾರ, 27 ಆಗಸ್ಟ್ 2019 (15:09 IST)
ನಿಲ್ದಾಣವೊಂದರಲ್ಲಿ ಹಾಡಿರೋ ಹಾಡು ವೈರಲ್ ಆಗೋ ಮೂಲಕ ಫೇಮಸ್ ಆಗಿರೋ ರಾನು ಮೊಂಡಲ್ ಗೆ ಈಗ ಸಿನಿಮಾಗಳಲ್ಲಿ ಹಾಡಲು ಆಫರ್ ಗಳ ಸುರಿಮಳೆಯಾಗುತ್ತಿದೆ.

ಈಚೆಗೆ ಬಾಲಿವುಡ್ ಗಾಯಕ ಹಿಮೇಶ್ ರೇಷ್ಮಿಯಾ ಸಹ ರಾನುಗೆ ಹಾಡಲು ಅವಕಾಶ ನೀಡಿದ್ದಲ್ಲದೇ ಲಕ್ಷಾಂತರ ರೂ. ಸಂಭಾವನೆ ನೀಡಿ ಸುದ್ದಿಯಾಗಿದ್ದರು.

ಅದರ ಬೆನ್ನಲ್ಲೇ ಇದೀಗ ಭೋಜಪುರಿ ಚಿತ್ರದಲ್ಲಿ ಹಾಡೋಕೆ ಅವಕಾಶವೊಂದು ರಾನುಗಾಗಿ ಕಾಯುತ್ತಿದೆ. ನಟ ಪ್ರದೀಪ ಪಾಂಡೆ ಚಿಂಟು ತಮ್ಮ ಮುಂದಿನ ಚಿತ್ರದಲ್ಲಿ ಹಾಡಲು ರಾನುಗೆ ಅವಕಾಶ ನೀಡೋದಾಗಿ ಹೇಳಿದ್ದಾರೆ.

ಈಗಾಗಲೇ ರಿಯಾಲಿಟಿ ಶೋ ಅಲ್ಲದೇ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿರೋ ಮಿಂಚಿನ ಕಂಠದ ರಾನು ಇದೀಗ ಹಾಲಿವುಡ್ ಸೇರಿದಂತೆ ವಿವಿಧ ಭಾಷೆಗಳಲ್ಲಿ ಬೇಡಿಕೆಯ ಗಾಯಕಿಯಾಗುತ್ತಿರೋದು ವಿಶೇಷ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ಬಲೂನ್ ಮಾರುತ್ತಿದ್ದ ಬಾಲಕಿಗೆ ಪಾಪಿ ಹೇಗೆಲ್ಲಾ ಹಿಂಸೆ ಮಾಡಿದ್ದ: ಮರಣೋತ್ತರ ಪರೀಕ್ಷೆಯಲ್ಲಿ ಬಯಲು

ರಾಹುಲ್ ಗಾಂಧಿ ಜೊತೆಗೆ ಸಿದ್ದರಾಮಯ್ಯ ಮೊಮ್ಮಗ ಪೋಸ್: ಕನ್ನಡ ಬರೆದುಕೊಟ್ಟಿದ್ದು ಯಾರು ಎಂದ ನೆಟ್ಟಿಗರು

ಶವದ ಮೇಲೆ ರೇಪ್ ಮಾಡಿದ ವಿಕೃತ ಕಾಮಿ: ಶಾಕಿಂಗ್ ವಿಡಿಯೋ ವೈರಲ್

ನೊಬೆಲ್ ಪ್ರಶಸ್ತಿ ತನಗೆ ಸಿಗಲಿಲ್ಲ ಎಂದು ಟ್ರಂಪ್ ಗೆ ಎಷ್ಟು ಹೊಟ್ಟೆ ಉರಿ ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments