Webdunia - Bharat's app for daily news and videos

Install App

ಡಿಸಿಎಂ ಸಭೆಗೆ ಕ್ಯಾರೇ ಅನ್ನದ ಅಧಿಕಾರಿಗಳು ; ಮೊಬೈಲ್ ನಲ್ಲಿ ಅಂಥ ಡ್ಯಾನ್ಸ್ ನೋಡೋದ್ರಲ್ಲಿ ಬ್ಯುಸಿ

Webdunia
ಸೋಮವಾರ, 21 ಅಕ್ಟೋಬರ್ 2019 (18:18 IST)
ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಕರೆದಿದ್ದ ಸಭೆಯಲ್ಲಿ ಅಧಿಕಾರಿಗಳು ಮೊಬೈಲ್ ಗಳಲ್ಲಿ ಅಂಥ ಡ್ಯಾನ್ಸ್ ವಿಡಿಯೋ ನೋಡುವುದರಲ್ಲಿ ಮಗ್ನರಾಗಿರೋದು ಬೆಳಕಿಗೆ ಬಂದಿದೆ.

ಡಿಸಿಎಂ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವಥ್ ನಾರಾಯಣ್ ರಿಂದ ಕೆಡಿಪಿ ಸಭೆ ನಡೆಯಿತು. ಆದರೆ ಸಭೆಯಲ್ಲಿ ಅಧಿಕಾರಿಗಳು ಮಾತ್ರ ಮೊಬೈಲ್ ನಲ್ಲಿ ಫುಲ್ ಆಟವೋ ಆಟದಲ್ಲಿ ತೊಡಗಿಕೊಂಡಿದ್ರು.
 

ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ನಡೆಯುತ್ತಿರುವ ಸಭೆಯಲ್ಲಿ ಮೊಬೈಲ್ ಗಳಲ್ಲಿ ಅಧಿಕಾರಿಗಳು ಬ್ಯುಸಿಯಾಗಿದ್ರು.  

ಡ್ಯಾನ್ಸ್ ವಿಡಿಯೋ ಜೊತೆಗೆ ಗೇಮ್ಸ್ ಆಡುತ್ತಿದ್ದರು ಅಧಿಕಾರಿಗಳು. ಡಿಸಿಎಂ ಸಭೆಗೆ ಖ್ಯಾರೇ ಅನ್ನದ ರಾಮನಗರ ಜಿಲ್ಲಾ ಅಧಿಕಾರಿಗಳ ನಡೆ ಚರ್ಚೆಗೆ ಕಾರಣವಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments