Webdunia - Bharat's app for daily news and videos

Install App

ಮಹಿಳೆ ಮುಂದೆ ಹಸ್ತಮೈಥುನ ಮಾಡಿಕೊಂಡ ಡ್ರೈವರ್

Webdunia
ಭಾನುವಾರ, 5 ಡಿಸೆಂಬರ್ 2021 (09:00 IST)
ಬೆಂಗಳೂರು: ಕ್ಯಾಬ್ ಚಾಲಕರು ಮಹಿಳೆಯರ ಜೊತೆ ಅಸಭ್ಯವಾಗಿ ನಡೆದುಕೊಂಡ ಅನೇಕ ಪ್ರಕರಣಗಳನ್ನು ಕೇಳಿದ್ದೇವೆ. ಅದಕ್ಕೆ ಮತ್ತೊಂದು ಸೇರ್ಪಡೆಯಾಗಿದೆ.

ಓಲಾ ಕ್ಯಾಬ್ ಚಾಲಕನೊಬ್ಬ ಪ್ರಯಾಣಿಕ ಮಹಿಳೆ ಮುಂದೆ ಹಸ್ತಮೈಥುನ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಸಂತ್ರಸ್ತೆ ಟ್ವಿಟರ್ ನಲ್ಲಿ ವಿವರವಾಗಿ ಬರೆದುಕೊಂಡಿದ್ದಾಳೆ.

ಕೆಲಸ ಮುಗಿಸಿ ಮನೆಗೆ ಮರಳಲು ರಾತ್ರಿ ಓಲಾ ಕ್ಯಾಬ್ ಬುಕ್ ಮಾಡಿದ್ದೆ. ಆದರೆ ಕ್ಯಾಬ್ ನಲ್ಲಿ ಹೋಗುವಾಗ ಚಾಲಕ ಹಸ್ತಮೈಥುನ ಮಾಡಿಕೊಳ್ಳಲು ಶುರು ಮಾಡಿದ. ನಾನು ಗಮನಿಸಿದಾಗ ಮುಚ್ಚಿಕೊಂಡು ಏನೂ ನಡೆದೇ ಇಲ್ಲವೆಂಬಂತೆ ವರ್ತಿಸಿದ. ಬಳಿಕ ಕಿರುಚಾಡಿ ನಾನು ಕ್ಯಾಬ್ ನಿಲ್ಲಿಸಿ ಬೇರೊಂದು ಕ್ಯಾಬ್ ನಲ್ಲಿ ಮನೆಗೆ ಮರಳಿದೆ’ ಎಂದು ಮಹಿಳೆ ವಿವರಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಕೆಎನ್ ರಾಜಣ್ಣ ವಜಾ ಇಫೆಕ್ಟ್: ರಾಹುಲ್ ಗಾಂಧಿ ಕೆಲಸದಿಂದ ಇವರಿಗೆಲ್ಲಾ ನಡುಕ ಶುರು

ಮುಂದಿನ ಸುದ್ದಿ