Webdunia - Bharat's app for daily news and videos

Install App

23 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಓಲಾ ಚಾಲಕ

Webdunia
ಬುಧವಾರ, 6 ಡಿಸೆಂಬರ್ 2017 (19:24 IST)
ಓಲಾ ಕ್ಯಾಬ್‌ನಲ್ಲಿ ಪ್ರಯಾಣಿಸುತ್ತಿದ್ದ 23 ವರ್ಷದ ಯುವತಿ ಫ್ಯಾಷನ್ ಡಿಸೈನರ್‌ಗೆ ಕಾರು ಚಾಲಕ ಲೈಂಗಿಕ ಕಿರುಕುಳ ನೀಡಿದ ಘಟನೆ ವರದಿಯಾಗಿದೆ.
ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಮಾರನೇ ದಿನ ಕೂಡಾ ಯುವತಿಗೆ ಹಲವಾರು ಬಾರಿ ಮೊಬೈಲ್ ಕರೆ ಮಾಡಿ, ಓಲಾ ಕಚೇರಿಗೆ ದೂರು ನೀಡಿದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
 
ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಯ ಹಿನ್ನೆಲೆಯಲ್ಲಿ ಓಲಾ ಸಂಸ್ಥೆ ಚಾಲಕನ್ನು ಉದ್ಯೋಗದಿಂದ ವಜಾಗೊಳಿಸಿದೆ.
 
ಯುವತಿ ಇಂದಿರಾ ನಗರದಿಂದ ಬಿಟಿಎಂ ಲೇಔಟ್‌ಗೆ ರಾತ್ರಿ 10.30 ಗಂಟೆಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ  ಓಲಾ ಕಾರು ಚಾಲಕ ರಾಜಶೇಖರ್ ರೆಡ್ಡಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ