Select Your Language

Notifications

webdunia
webdunia
webdunia
webdunia

ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಓಲಾ, ಉಬರ್, ಟ್ಯಾಕ್ಸಿ, ಆಟೋ

ಡಿ.ಕೆ.ಶಿವಕುಮಾರ್
ಬೆಂಗಳೂರು , ಶನಿವಾರ, 8 ಆಗಸ್ಟ್ 2020 (16:58 IST)
ಕೆಪಿಸಿಸಿ ಅಧ್ಯಕ್ಷರ ನಿವಾಸಕ್ಕೆ ಓಲಾ, ಉಬರ್, ಟ್ಯಾಕ್ಸಿ, ಆಟೋದವರು ಭೇಟಿ ನೀಡಿದ್ದರು.


ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಓಲಾ, ಉಬರ್, ಟ್ಯಾಕ್ಸಿ ಮತ್ತು ಆಟೋ ಚಾಲಕ ಸಂಘಟನೆಗಳ ಮುಖಂಡರು ಭೇಟಿ ನೀಡಿದರು.

ತಮಗಾಗುತ್ತಿರುವ ಸಮಸ್ಯೆಗಳ ಕುರಿತು ವಿವರವಾಗಿ ಹಂಚಿಕೊಂಡರು.

ಓಲಾ, ಉಬರ್ ಚಾಲಕರ ಸಂಘದ ಅಧ್ಯಕ್ಷ ತನ್ವೀರ್ ಪಾಷ, ಪೀಸ್ ಆಟೋ ಯೂನಿಯನ್ ಅಧ್ಯಕ್ಷ ರಘು ನಾರಾಯಣಗೌಡ, ಜೈಭಾರತ್ ವಾಹನ ಚಾಲಕರ ಸಂಘದ ಅಧ್ಯಕ್ಷ ಚಂದ್ರಕುಮಾರ್, ಏರ್ಪೋರ್ಟ್ ಟ್ಯಾಕ್ಸಿ ಯೂನಿಯನ್ ನ ಹಮೀದ್ ಅಕ್ಬರ್ ಅಲಿ, ಆರ್ಮುಗಂ, ಬೃಹತ್ ಬೆಂಗಳೂರು ಟ್ಯಾಕ್ಸಿ ಡ್ರೈವರ್ಸ್ ಯೂನಿಯನ್ ಅಧ್ಯಕ್ಷ ರಮೇಶ್ ಹೊಳ್ಳ, ರಾಜೀವ್ ಗಾಂಧಿ ಆಟೋ ಯೂನಿಯನ್ ಅಧ್ಯಕ್ಷ ಚಂದ್ರಶೇಖರ್, ಕರ್ನಾಟಕ ಆಟೋ ಟ್ಯಾಕ್ಸಿ ಟ್ರೇಡ್ ಯೂನಿಯನ್ ಅಧ್ಯಕ್ಷ ಅತೀಕ್ ಅಹಮದ್, ಸಾರಥಿ ಸೇನೆ ಅಧ್ಯಕ್ಷ ಶಬರಿನಾಥ್ ಇದ್ದರು.



Share this Story:

Follow Webdunia kannada

ಮುಂದಿನ ಸುದ್ದಿ

ನೀರಲ್ಲಿ ತೇಲಿ ಹೋದ ಹುಡುಗಿ : ಶವವಾಗಿ ಸಿಗೋದಾ