Webdunia - Bharat's app for daily news and videos

Install App

ಕೊರೊನಾಗೆ ಹೆದರಿದ ವೃದ್ಧೆ ಹೀಗಾ ಮಾಡೋದು?

Webdunia
ಶುಕ್ರವಾರ, 26 ಜೂನ್ 2020 (09:40 IST)
ಬೆಂಗಳೂರು : ಹೆಮ್ಮಾರಿ ಕೊರೊನಾಗೆ ಹೆದರಿ 60 ವರ್ಷದ ವೃದ್ಧೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ.
 

ವೃದ್ಧೆಗೆ ಜೂನ್ 18ರಂದು ಕೊರೊನಾ ಸೋಂಕು ಇರುವುದು  ದೃಢಪಟ್ಟ ಹಿನ್ನಲೆಯಲ್ಲಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ತಡರಾತ್ರಿ ಸುಮಾರು 2 ಗಂಟೆಗೆ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಪಿಐ ವಹಿವಾಟಿಗೆ ಶುಲ್ಕ ವಿಧಿಸಿದ ಕೇಂದ್ರ: ಇದು ನಂಬಿಕೆ ದ್ರೋಹ ಎಂದ ರಣದೀಪ್ ಸುರ್ಜೇವಾಲ

ಅಲ್ಲೇ ಬಟ್ಟೆ ತೆಗಿ, ಸೆಲ್ಫೀ ಹೊಡಿ.. ಹೋಟೆಲ್ ಬಾಲ್ಕನಿಯಲ್ಲಿ ಮಹಿಳೆಯ ಅಸಭ್ಯ ವರ್ತನೆ: ವೈರಲ್ ಆದ video

ನನಗೆ ಮುಸ್ಲಿಮರೇ ಫಸ್ಟ್ ಎಂದ ತುಳು ಕಾಮಿಡಿ ನಟ ಅರವಿಂದ್ ಬೋಳಾರ್: ನೀವು ಯಾವ ಸೀಮೆ ಹಿಂದೂ ಎಂದು ನೆಟ್ಟಿಗರ ತರಾಟೆ Video

ಕರ್ತವ್ಯಕ್ಕೂ ಮೀರಿದ ಸೇವೆ: ಬೆಂಗಳೂರಿನಲ್ಲಿ ಮಳೆ ನೀರಿನ ನಡುವೆ ನೆರವಿಗೆ ನಿಂತ ಟ್ರಾಫಿಕ್ ಪೊಲೀಸ್ Video

BRICS ನಾಯಕರ ಭದ್ರತೆಗೆ ನಿಯೋಜಿಸಿದರೆ ಶಾರ್ಪ್ ಶೂಟರ್ ಇಂಥಾ ಕೆಲಸ ಮಾಡೋದಾ: ಏಕ್ ದಂ ಸಸ್ಪೆಂಡ್

ಮುಂದಿನ ಸುದ್ದಿ
Show comments