Select Your Language

Notifications

webdunia
webdunia
webdunia
webdunia

9 ವರ್ಷದ ಬಾಲಕಿ ಮೇಲೆ ವೃದ್ಧನಿಂದ ಲೈಂಗಿಕ ದೌರ್ಜನ್ಯ

9 ವರ್ಷದ ಬಾಲಕಿ ಮೇಲೆ ವೃದ್ಧನಿಂದ ಲೈಂಗಿಕ ದೌರ್ಜನ್ಯ
ಹಾವೇರಿ , ಗುರುವಾರ, 28 ಏಪ್ರಿಲ್ 2022 (10:51 IST)
ಹಾವೇರಿ: 9 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 59 ವರ್ಷದ ವೃದ್ಧ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ನಡೆದಿದೆ.

ಈ ಸಂಬಂಧ ಆರೋಪಿ ನಾಗಪ್ಪ ಬಾಡದ ಎಂಬಾತನನ್ನು ಬಂಧಿಸಲಾಗಿದೆ. ಆಟವಾಡಿಕೊಂಡಿದ್ದ ಬಾಲಕಿಗೆ ಆಮಿಷ ತೋರಿಸಿ ಕಾಮತೃಷೆ ತೀರಿಸಿಕೊಂಡಿದ್ದಾನೆ.

ಈ ಸಂಬಂಧ ಪೋಷಕರು ಪೋಲಸರಿಗೆ ದೂರು ನೀಡಿದ್ದು, ಪೋಸ್ಕೋ ಖಾಯಿದೆಯಡಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಧ್ವನಿವರ್ಧಕಗಳನ್ನು ತೆರವು ಮಾಡಿದ ಉತ್ತರ ಪ್ರದೇಶ!