ಬೆಂಗಳೂರಿನಲ್ಲಿ ಕೊರೊನಾಗೆ ವೃದ್ಧ ಬಲಿ; ಸಾವಿನ ಸಂಖ್ಯೆ 106ಕ್ಕೇರಿಕೆ

Webdunia
ಶನಿವಾರ, 4 ಜುಲೈ 2020 (09:45 IST)
Normal 0 false false false EN-US X-NONE X-NONE

ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನ ಅಟ್ಟಹಾಸ ತಾರಕಕ್ಕೇರಿದ್ದು, ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದೆ.

60 ವರ್ಷದ ವೃದ್ಧ ಕೊರೊನಾದಿಂದ ಸಾವನಪ್ಪಿದ್ದಾರೆ. ಬೆಂಗಳೂರಿನ ಶಂಕರಪಠ ನಿವಾಸಿಯಾಗಿದ್ದ ಸೋಂಕಿತ ವೃದ್ಧನಿಗೆ  ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ  ವೃದ್ಧ ಸಾವನಪ್ಪಿದ್ದಾರೆ. ಆ ಮೂಲಕ  ಬೆಂಗಳೂರಿನಲ್ಲಿ ಕೊರೊನಾ ಈವರೆಗೆ 106 ಮಂದಿ ಬಲಿಯಾದಂತಾಗಿದೆ.

ಅಲ್ಲದೇ ಬೆಂಗಳೂರಿನಲ್ಲಿ ಕೊರೊನಾ ಬೆಂಬಿಡದೆ ಕಾಡುತ್ತಿದ್ದು, ಕೇವಲ 24 ಗಂಟೆಯಲ್ಲಿ 16 ವಾರ್ಡ್ ಗಳಲ್ಲಿ ಬರೋಬರಿ 315 ಕೇಸ್ ದಾಖಲಾಗಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನೆಯಲ್ಲಿ ಮೇಲ್ಜಾತಿಯವರದ್ದೇ ಕಂಟ್ರೋಲ್ ಎಂದ ರಾಹುಲ್ ಗಾಂಧಿ: ಸೇನೆಯಲ್ಲೂ ಜಾತಿ ಹುಡುಕ್ತಿದ್ದಾರೆ ಎಂದ ಬಿಜೆಪಿ

Karnataka Weather: ಇಂದೂ ಇದೆ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಮುಂದಿನ ಸುದ್ದಿ
Show comments