Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಮತ್ತೆ 5 ಜನರಲ್ಲಿ ಒಮೀಕ್ರಾನ್ ಸೋಂಕು ಪತ್ತೆ

ರಾಜ್ಯದಲ್ಲಿ ಮತ್ತೆ 5 ಜನರಲ್ಲಿ ಒಮೀಕ್ರಾನ್ ಸೋಂಕು ಪತ್ತೆ
bangalore , ಗುರುವಾರ, 30 ಡಿಸೆಂಬರ್ 2021 (21:08 IST)
ಬೆಂಗಳೂರು:- ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ದಿನೇದಿನೇ ಸೋಂಕು ಏರಿಕೆ ಕಾಣುತ್ತಿದೆ. ರಾಜ್ಯದಲ್ಲಿ ಮತ್ತೆ ಐದು ಜನರಲ್ಲಿ ಒಮಿಕ್ರೋನ್ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.
ವಿದೇಶಗಳಿಂದ ಬಂದ ನಾಲ್ಕು ಜನರಲ್ಲಿ ಮತ್ತು ಮುಂಬೈನಿಂದ ಬಂದ ಒಬ್ಬ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಸಂಬಂಧ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಿ.30ರ ತಾಪಮಾನ ವರದಿ: ರಾಜ್ಯದಲ್ಲಿ ಇನ್ನೂ ಎರಡು ದಿನ ವಿಪರೀತ ಚಳಿ