ರಾಜ್ಯದಲ್ಲಿ ಒಮಿಕ್ರಾನ್ ಮತ್ತೆ ಕಾಣಿಸಿಗೊಂಡಿದ್ದು, ಇಂದು ಹೊಸದಾಗಿ 287 ಮಂದಿಗೆ ಸೋಂಕು ದೃಢಪಟ್ಟಿದೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಬೆಂಗಳೂರಿನಲ್ಲಿ ಇಂದು ಹೊಸದಾಗಿ 287 ಜನರಿಗೆ ಓಮಿಕ್ರಾನ್ ಸೋಂಕು ದೃಢಪಟ್ಟಿದೆ.
ಹೀಗಾಗಿ ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದ್ದಾರೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!