Daily Horoscope
✕

ಕೆರೆಗೆ ಬಿದ್ದ ಓಮಿನಿ ಕಾರ್: ಚಾಲಕ ಆಶ್ಚರ್ಯಕರ ರೀತಿ ಬಚಾವ್

Webdunia
ಬುಧವಾರ, 2 ಜನವರಿ 2019 (16:14 IST)
ಚಾಲಕನ ನಿಯಂತ್ರಣ ತಪ್ಪಿದ ಓಮಿನಿ ಕಾರು ಒಂದು ಕೆರೆಗೆ ಬಿದ್ದ ಘಟನೆ ನಡೆದಿದೆ.  

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕರೆಕ್ಯಾತನಹಳ್ಳಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ. ಈಜಿ ದಡ ಸೇರಿ ಪ್ರಾಣಾಪಾಯದಿಂದ  ಚಾಲಕ ಪಾರಾಗಿದ್ದು, 
ರಸ್ತೆ ಬದಿಯಲ್ಲಿ ಸೇಫ್ಟಿ ತಡೆಗೋಡೆ ಇಲ್ಲದಿರುವುದೇ ಈ ಘಟನೆಗೆ ಕಾರಣವಾಗಿದೆ.

ಗ್ರಾಮಸ್ಥರು ತಡೆಗೋಡೆ ನಿರ್ಮಾಣ ಮಾಡುವಂತೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದನೆ ಸಿಕ್ಕಿಲ್ಲ. ಗುತ್ತಿಗೆದಾರರು ರಸ್ತೆ ದುರಸ್ತಿಯನ್ನು ಮಾಡಿಲ್ಲ ಎಂದು ಜನರು ದೂರಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments