ಕೆಲಸ ಮಾಡುತ್ತಿದ್ದ ಆಶಾ ಕಾರ್ಯಕರ್ತೆಯೊಬ್ಬಳ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾನೆ.
ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಮಮತಾ ಎಂಬುವರ ಮೇಲೆ ಕಾಂತಪ್ಪ ಪೂಜಾರಿ ಎಂಬಾತ ಹಲ್ಲೆ ನಡೆಸಿದ್ದಾನೆ.
ಗಾಯಗೊಂಡಿರುವ ಕಾರ್ಯಕರ್ತೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದಕ್ಷಿಣ ಕನ್ನಡದ ಬಂಟ್ವಾಳ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ವಿರುದ್ಧ ಕೇಸ್ ದಾಖಲಾಗಿದೆ.