ಖಾಸಗಿ ಆಸ್ಪತ್ರೆಗಳ ಮೇಲೆ; ಅಧಿಕಾರಿಗಳ ದಾಳಿ

Webdunia
ಗುರುವಾರ, 12 ಜುಲೈ 2018 (17:13 IST)
ನಿರುಪಯುಕ್ತ ಮೆಡಿಕಲ್ ವೇಸ್ಟೇಜ್ ಗಳನ್ನು ಎಲ್ಲೆಂದರಲ್ಲಿ ಬಿಸಾಕುತ್ತಿದ್ದ ಖಾಸಗಿ ಆಸ್ಪತ್ರೆಗಳ ಮೇಲೆ   ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಸಾರ್ವಜನಿಕ ದೂರಿನ ಆಧಾರದ ಮೇಲೆ ಮಾಲಿನ್ಯ ನಿಯಂತ್ರಣ ಮಂಡಳಿ  ಅವರಿಂದ ದಾಳಿ ನಡೆಸಿದ್ದು, ಮಾಲಿನ್ಯ ನಿಯಂತ್ರಣ ಮಂಡಳಿಯ ಗಿರೀಶ್ ಹಾಗೂ ಬಸವರಾಜ್ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.

ದಾವಣಗೆರೆ ನಗರದ ನವೀನ್ ನಾಡಿಗ ಖಾಸಗಿ ಆಸ್ಪತ್ರೆ ಹಾಗೂ ಮೃತ್ಯುಂಜಯ ಖಾಸಗಿ ಆಸ್ಪತ್ರೆಗಳ ಮೇಲೆ ದಾಳಿ ನಡೆದಿದ್ದು, ಬಿಜೆಪಿಯ  ಮಾಜಿ ಎಂಎಲ್ಸಿ ಶಿವಯೋಗಿಸ್ವಾಮಿ ಅವರ ಮೃತ್ಯುಂಜಯ ಕ್ಲಿನಿಕ್  ಇದಾಗಿದ್ದು, ಸರಿಯಾದ ನಿರ್ವಹಣೆ ಹಾಗೂ ಸ್ವಚ್ಛತೆ ಇಲ್ಲದ ಕಾರಣ ಅಧಿಕಾರಿಗಳಿಂದ ದಾಳಿ ನಡೆಸಿದ ಅಧಿಕಾರಿಗಳು ಖಾಸಗಿ ಆಸ್ಪತ್ರೆ ಮಾಲೀಕರ ಮೇಲೆ ಹರಿಹಾಯ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಡದಿಗೆ ಸಿಎಂ ಬರಬಹುದು ಎಂದು ಕಾಯುತ್ತಾ ಕೂತೆ.. ಆದರೆ ಬರಲೇ ಇಲ್ಲ..: ಎಚ್ ಡಿ ಕುಮಾರಸ್ವಾಮಿ

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ: ಕಾರಿನ ಮೇಲೆ ನಿಂತು ತೋಳು ತಟ್ಟಿ, ಮೀಸೆ ತಿರುವಿದ ಪ್ರದೀಪ್ ಈಶ್ವರ್ Video

ಡ್ಯಾನ್ಸ್ ಮಾಡಿಕೊಂಡು ಈಜುಕೊಳಕ್ಕೆ ಧುಮುಕಿದವನು ಸಾವನ್ನಪ್ಪಿದ್ದು ಹೇಗೆ: ಲೈವ್ ವಿಡಿಯೋ ವೈರಲ್

ಕೇತನ್ ಅಗರ್ವಾಲ್ ಪ್ರಾಣವೇ ಹೋದ ಮೇಲೆ ಸಿಯಾ ಗೋಯಲ್ ಸಹೋದರ ಹೀಗೆ ಹೇಳೋದಾ

ಅಡ್ಡಮತದಾನ ಆಂತರಿಕ ತನಿಖೆ ವರದಿ ರಾಜ್ಯಾಧ್ಯಕ್ಷರಿಗೆ ಸಲ್ಲಿಕೆ: ಸಿ.ಟಿ. ರವಿ

ಮುಂದಿನ ಸುದ್ದಿ
Show comments