Webdunia - Bharat's app for daily news and videos

Install App

ವಿಜಯಪುರ ಹಬ್ಬದ ದಿನವೇ ಸೂತಕದ ಛಾಯೆ, ಸ್ನಾನಕ್ಕೆ ಹೋದ ಮೂವರು ನೀರುಪಾಲು

Sampriya
ಭಾನುವಾರ, 30 ಮಾರ್ಚ್ 2025 (22:52 IST)
ವಿಜಯಪುರ: ಆಲಮಟ್ಟಿ ಜಲಾಶಯದ ಮುಂಭಾಗದ ರೈಲ್ವೆ ಸೇತುವೆ ಕೆಳಗೆ ಕೃಷ್ಣಾ ನದಿಯಲ್ಲಿ ಯುಗಾದಿ ಪಾಡ್ಯದ ಅಂಗವಾಗಿ ಸ್ನಾನಕ್ಕೆ ತೆರಳಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ.

ಮೂವರಲ್ಲಿ ಒಬ್ಬ ಯುವಕನ ಶವ ಪತ್ತೆಯಾಗಿದ್ದು, ನಾಪತ್ತೆಯಾದ ಇನ್ನಿಬ್ಬರಿಗಾಗಿ ಹುಡುಕಾಟ ನಡೆದಿದೆ. ಮೂವರು ಬಾಗಲಕೋಟೆ ತಾಲ್ಲೂಕಿನ ಇಲ್ಯಾಳ ಗ್ರಾಮದವರು.

ಮೃತರನ್ನು ಸೋಮಶೇಖರ ಬೊಮ್ಮಣ್ಣ ದೇವರಮನಿ (15) ಶವ ಪತ್ತೆಯಾಗಿದೆ. ಇನ್ನೂ ಕೃಷ್ಣಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಮಲ್ಲಪ್ಪ ಬಸಪ್ಪ ಬಗಲಿ (15), ಪರನಗೌಡ ಮಲ್ಲಪ್ಪ ಬೀಳಗಿ (17) ಕಾಣೆಯಾಗಿದ್ದು, ಅವರಿಗಾಗಿ ಕೃಷ್ಣಾ ನದಿಯಲ್ಲಿ ಹುಡುಕಾಟ ನಡೆದಿದೆ.

ಘಟನೆ ನಡೆದ ತಕ್ಷಣ ಮೀನುಗಾರರು ಕಾಣೆಯಾದವರ ಹುಡುಕಾಟ ನಡೆಸಿದರು. ಒಬ್ಬ ಯುವಕನ ಶವ ಹೊರಗೆ ತೆಗೆದರು. ಕಾಣೆಯಾದವರ ಹುಡುಕಾಟಕ್ಕಾಗಿ ಬಾಗಲಕೋಟೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೃದಯಾಘಾತವಾಗುವಾಗ ಮುಖದಲ್ಲಿ ಈ ಬದಲಾವಣೆಯಾಗುತ್ತದೆ

ಬೇರೊಬ್ಬನ ಜತೆ ನಿಶ್ಚಿತಾರ್ಥ: ಆಟೊದಲ್ಲೇ ನೇಣಿಗೆ ಶರಣಾದ ಸ್ಥಿತಿಯಲ್ಲಿ ಪ್ರೇಮಿಗಳು ಪತ್ತೆ

ಹಾಸನದಲ್ಲಿ ಮತ್ತೊಂದು ಹೃದಯಾಘಾತ: ನವವಿವಾಹಿತ ಸಾವು

ತಮಿಳುನಾಡು ವ್ಯಕ್ತಿಯ ಲಾಕಪ್ ಡೆತ್ ಪ್ರಕರಣ: ಐದು ಪೊಲೀಸರು ಅರೆಸ್ಟ್‌

ಮೂರು ವರ್ಷಗಳಿಂದ ಫ್ಲ್ಯಾಟ್ ನಲ್ಲಿ ಲಾಕ್ ಮಾಡಿಕೊಂಡಿದ್ದ ವ್ಯಕ್ತಿ: video

ಮುಂದಿನ ಸುದ್ದಿ
Show comments