ಬೆಂಗಳೂರಲ್ಲಿ ಮತ್ತೆ ಕಾಮುಕರ ಅಟ್ಟಹಾಸ: ಯುವತಿಗೆ ಲೈಂಗಿಕ ಕಿರುಕುಳ

Webdunia
ಸೋಮವಾರ, 17 ಏಪ್ರಿಲ್ 2017 (17:14 IST)
ನಗರದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಬಿಟಿಎಂ ಲೇಔಟ್‌ ಪ್ರದೇಶದಲ್ಲಿ ಯುವತಿಯೊಬ್ಬಳು ಕೆಲಸ ಮುಗಿಸಿಕೊಂಡು ರಾತ್ರಿ ಮನೆಗೆ ಮರಳುತ್ತಿರುವಾಗ ಅಡ್ಡಗಟ್ಟಿದ ಕಾಮುಕರು ಅಕೆಗೆ ಲೈಂಗಿಕ ಕಿರುಕುಳ ನೀಡಿ ಬಟ್ಟೆ ಕೂಡಾ ಹರಿದಿದ್ದಾರೆ ಎನ್ನಲಾಗಿದೆ.
 
ಯುವತಿ ಕಾಮುಕರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಳಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಆಕೆಯ ಮೇಲೆ ಮುಗಿಬಿದ್ದ ಕಾಮುಕರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
 
ಆರೋಪಿ ಕಾಮುಕರ ವಿರುದ್ಧ ಯುವತಿ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಕ್ತಿ ಯೋಜನೆಗೆ ಕೊಡಲೂ ದುಡ್ಡಿಲ್ಲ, ಗ್ಯಾರಂಟಿಯಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟನಾ

ಅನಾರೋಗ್ಯದ ನಡುವೆಯೂ ಸಿದ್ದರಾಮಯ್ಯಗೆ ಇಂದು ಕೋರ್ಟ್ ತೀರ್ಪಿನ ಢವ ಢವ

ಸಿದ್ದರಾಮಯ್ಯಗೆ ಏಕಾಏಕಿ ಅನಾರೋಗ್ಯ: ನಿಜವಾಗಿ ಆಗಿದ್ದೇನು ಇಲ್ಲಿದೆ ವಿವರ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮುಂದಿನ ಸುದ್ದಿ