Daily Horoscope
✕

ಮತ್ತೊಮ್ಮೆ ಸಿದ್ದು ಸಿಎಂ ಇಂಗಿತ

Webdunia
ಗುರುವಾರ, 4 ಮೇ 2023 (17:30 IST)
ನಾನು ಹಿಂದೆ ಸಿಎಂ ಆಗಿದ್ದೆ. ಈ ಬಾರಿ ಮತ್ತೆ ಅವಕಾಶ ಇದೆ. ನೀವೆಲ್ಲ ನನ್ನನ್ನು ಮತ್ತೆ ಗೆಲ್ಲಿಸಿ ಕಳುಹಿಸಿಕೊಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಈ ಮೂಲಕ ಮತ್ತೆ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ವರುಣಾದ ರಾಂಪುರದಲ್ಲಿ ಮಾತನಾಡಿದ ಅವರು, ಇಲ್ಲೇ ನೀವು ನಿಲ್ಲಬೇಕು ಅಂತಾ ಹೈಕಮಾಂಡ್ ನಿರ್ಧಾರ ಮಾಡಿ ಕಳುಹಿಸಿದೆ. ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು. ಈಗಾಗಲೇ ನಾವು ಕೊಟ್ಟಿರುವ 5 ಗ್ಯಾರಂಟಿಗಳನ್ನು ಮೊದಲ ಕ್ಯಾಬಿನೆಟ್​ನಲ್ಲಿ ಈಡೇರಿಸುತ್ತೇವೆ. ನೀವೆಲ್ಲ ಈ ಹಿಂದೆ ಬೆಂಬಲಿಸಿದಂತೆಯೇ ಈ ಬಾರಿಯೂ ನನ್ನನ್ನು ಗೆಲ್ಲಿಸಿಕೊಡಿ ಎಂದು ವರುಣಾ ಕ್ಷೇತ್ರ ಮತದಾರರಲ್ಲಿ ಸಿದ್ದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments