Daily Horoscope
✕

'ಇವರ ತಲೆ ಕಡಿದವರಿಗೆ ಸಿಗುತ್ತೆ ಒಂದು ಕೋಟಿ ಬಹುಮಾನ'

Webdunia
ಭಾನುವಾರ, 20 ಅಕ್ಟೋಬರ್ 2019 (17:32 IST)

ಕೊಲೆ ಆರೋಪಿಗಳ ತಲೆ ಕಡಿದವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ಕೊಡೋದಾಗಿ ಶಿವಸೇನೆ ನಾಯಕ ಹೇಳಿದ್ದಾರೆ.
 

ಹಿಂದೂ ಸಮಾಜ ಪಾರ್ಟಿಯ ಪ್ರಮುಖರಾಗಿದ್ದ ಮತ್ತು ಹಿಂದೂ ಮಹಾಸಭಾ ಮಾಜಿ ನಾಯಕರಾಗಿರೋ ಕಮಲೇಶ್ ತಿವಾರಿ ಅವರನ್ನು ಲಖನೌನಲ್ಲಿ ಕೊಲೆ ಮಾಡಲಾಗಿತ್ತು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧನ ಮಾಡಲಾಗಿದೆ.

ಕಮಲೇಶ್ ತಿವಾರಿಯವರನ್ನು ಕೊಂದಿರೋ ಆರೋಪಿಗಳ ತಲೆ ಕಡಿದವರ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಬಹುಮಾನ ಕೊಡೋದಾಗಿ ಶಿವಸೇನೆಯ ನಾಯಕ ಅರುಣ್ ಪಾಠಕ್ ಹೇಳಿಕೆ ನೀಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯವರು ದೇಶದ್ರೋಹಿಗಳ ಜೊತೆ ಸೇರುವಷ್ಟು ಅಸಹಾಯಕರಾದುದೇಕೆ: ವಿಜಯೇಂದ್ರ

ಜಲಪಾತದಲ್ಲಿ ಹಾಯಾಗಿ ಮಲಗಿದ್ದ ಯುವತಿ ಕೊಚ್ಚಿ ಹೋದಳು.. ಧಾರುಣ ಘಟನೆಯ Video

ಜಿಯೋ ಐಪಿಒ ಸಂಚಲನ: ಷೇರು ಖರೀದಿಗೆ ತಜ್ಞರ ಸಬ್‌ಸ್ಕ್ರೈಬ್ ಅಭಯ, ಶೇ 20 ರಷ್ಟು ಲಿಸ್ಟಿಂಗ್ ಗೇನ್ ನಿರೀಕ್ಷೆ

ಬೆಂಗಳೂರು ಟೌನ್ ಹಾಲ್ ಬಳಿ ತಿರಂಗಾ ಮಾರ್ಚ್ ಮಾಡಲು ಹೊರಟ ಸಿಜೆಪಿಗೆ ಒಪ್ಪಿಗೆ ಕೊಡದ ರಾಜ್ಯ ಸರ್ಕಾರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments