ಕ್ರಿಕೆಟ್ ಬೆಟ್ಟಿಂಗ್ ರೇಡ್ ವೇಳೆ ಒಂದು ಕೆಜಿ ಚಿನ್ನ ಪತ್ತೆ

Webdunia
ಮಂಗಳವಾರ, 21 ನವೆಂಬರ್ 2023 (14:44 IST)
ಕ್ರಿಕೆಟ್ ಬೆಟ್ಟಿಂಗ್ ರೇಡ್ ವೇಳೆ ಒಂದು ಕೆಜಿ ಚಿನ್ನ ಪತ್ತೆಯಾಗಿದ್ದು,ಸಿಸಿಬಿ  ಪೊಲೀಸರಿಂದ ಆರ್ ಆರ್ ನಗರದ ಫ್ಲಾಟ್ ಒಂದರ ಮೇಲೆ ದಾಳಿ ನಡೆಸಲಾಗಿದೆ.ದಾಳಿ  ವೇಳೆ ಲ್ಯಾಪ್ ಟಾಪ್ ಹಾಗೂ ಮೊಬೈಲ್ ಪತ್ತೆಯಾಗಿದೆ.

ಆನ್ಲೈನ್ ನಲ್ಲಿ ಕೆಲ ವೆಬ್ ಸೈಟ್ ಮೂಲಕ ಬೆಟ್ಟಿಂಗ್ ದಂದೆ ನಡೆಸಲಾಗುತಿತ್ತು. ನಂತರ ಫ್ಲಾಟ್ ಪರಿಶೀಲನೆ ಸಿಸಿಬಿ ಪೊಲೀಸರು ಮಾಡಿದ್ದಾರೆ.ಪರಿಶೀಲನೆ ವೇಳೆ ಫ್ಲಾಟ್ ನಲ್ಲಿ ಒಂದು ಕೆಜಿ ಚಿನ್ನ,ನೂರು ಗ್ರಾಂ ನ ಹತ್ತು ಚಿನ್ನದ ಬಿಸ್ಕೆಟ್ ಗಳು ಪತ್ತೆಯಾಗಿದೆ.

ಚಿನ್ನಕ್ಕೂ ಯಾವುದೇ ದಾಖಲೆಗಳು ಸಿಕ್ಕಿಲ್ಲ.ಹೀಗಾಗಿ ಚಿನ್ನವನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣ ಸಂಬಂದ ವರ್ಡ್ ಕಪ್ ಫೈನಲ್ ಮ್ಯಾಚ್ ನಲ್ಲಿ ಬೆಟ್ಟಿಂಗ್ ದಂಧೆ ನಡೆಸುತಿದ್ದ ಇಬ್ಬರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments