Daily Horoscope

ಆಫ್ಘಾನ್ ನಿಂದ ಮತ್ತೊಬ್ಬ ಕನ್ನಡಿಗ ಮಂಗಳೂರಿಗೆ ವಾಪಸ್

Webdunia
ಸೋಮವಾರ, 23 ಆಗಸ್ಟ್ 2021 (19:59 IST)
ಅಪಘಾನಿಸ್ತಾನದಿಂದ ಮತ್ತೊಬ್ಬ ಮಂಗಳೂರಿಗರೊಬ್ರು‌ ತವರಿಗೆ ಮರಳಿದ್ದಾರೆ. ಅಫ್ಘಾನಿಸ್ಥಾನದ ಕಾಬೂಲ್ ನಲ್ಲಿ ಅಮೆರಿಕ ಪಡೆಯ ಅಧೀನದ ಸಂಸ್ಥೆಯೊಂದರಲ್ಲಿ ಅಕೌಂಟೆಂಟ್ ಆಗಿದ್ದ
ಮಂಗಳೂರಿನ ಉಳ್ಳಾಲ ಕಣೀರು ತೋಟ ನಿವಾಸಿ ಪ್ರಸಾದ್ ಆನಂದ್ ಎಂಬುವವರು ಸುರಕ್ಷಿತವಾಗಿ ಇಂದು ಮನೆಗೆ ಮರಳಿದ್ದಾರೆ.
ಪ್ರಸಾದ್ ರನ್ನ ಕಾಬೂಲ್ ನಿಂದ ನ್ಯಾಟೊ ಪಡೆ ಕತಾರ್ ಗೆ ಏರ್ ಲಿಫ್ಟ್ ಮಾಡಿತ್ತು. ಮೂರು ದಿನಗಳ ಕಾಲ ಕತಾರ್ ನಲ್ಲಿ ಉಳಿದಿದ್ದ ಪ್ರಸಾದ್ ಅಲ್ಲಿಂದ ರವಿವಾರ ರಾತ್ರಿ ದಿಲ್ಲಿಗೆ ತಲುಪಿ ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ್ದು, ಮನೆ ಸೇರಿದ್ದಾರೆ.
ಪ್ರಸಾದ್ 2013ರಲ್ಲಿ ಅಕೌಂಟೆಂಟ್ ಆಗಿ ಕಾಬೂಲಿನ ಮಿಲಿಟರಿ ಬೇಸ್ ನಲ್ಲಿ ಕೆಲಸಕ್ಕೆ ಸೇರಿದ್ದರು. ತಣೀರು ತೋಟ ನಿವಾಸಿ ದಿವಂಗತ ಆನಂದ ಅಮೀನ್ ಮತ್ತು ಸರೋಜಿನಿ ದಂಪತಿಯ ಆರು ಮಕ್ಕಳಲ್ಲಿ ಪ್ರಸಾದ್ ಐದನೇಯವರು. ವಿವಾಹಿತರಾಗಿರುವ ಪ್ರಸಾದ್ ರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಪ್ರಸಾದ್ ಅವರು ಪತ್ನಿ ಭವಿಳಾ ಪ್ರಸಾದ್ ಮತ್ತು ತಮ್ಮ ಮುರಳೀರಾಜ್ ಕುಟುಂಬದ ಜೊತೆ ಕಣೀರು ತೋಟದಲ್ಲಿ ವಾಸಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments