ಮತ್ತೊಬ್ಬ ಶಾಸಕನಿಂದ ಅಧಿಕಾರಿಗೆ ಧಮ್ಕಿ: ಇದೇನು ಗುಂಡಾರಾಜ್ಯವೇ?

Webdunia
ಮಂಗಳವಾರ, 10 ಜನವರಿ 2017 (16:32 IST)
ವೈದ್ಯರ ಮೇಲೆ ಸಂಸದ ಅನಂತ್ ಕುಮಾರ್ ಹೆಗಡೆ ನಡೆಸಿದ ಹಲ್ಲೆ ಪ್ರಕರಣ ಹಾಗೂ ಶಾಸಕ ರಾಜು ಕಾಗೆ ಪುತ್ರಿಯ ಗೂಂಡಾಗಿರಿ ಪ್ರಕರಣದ ಬೆನ್ನಲ್ಲೇ ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕ ಪಿ.ರಾಜೀವ್ ಅಧಿಕಾರಿಗಳಿಗೆ ಧಮ್ಕಿ ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಕರ್ನಾಟಕ ಗೂಂಡಾರಾಜ್ಯ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.
ಬೆಳಗಾವಿ ಜಿಲ್ಲೆಯ ಕುಡುಚಿ ಕ್ಷೇತ್ರದ ಶಾಸಕ ಪಿ.ರಾಜೀವ್ ಅವರು ಸರಕಾರಿ ಜಾಗದ ಸರ್ವೆ ವಿಚಾರಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಕಚೇರಿಯ ಅಧಿಕಾರಿಯೊಬ್ಬರಿಗೆ ಧಮ್ಕಿ ಹಾಕಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 
 
ನಿನಗೆ ಗಂಡಸುತನ ಇದ್ದರೆ ಇಲ್ಲಿ ನನ್ನ ಕೇತ್ರದಲ್ಲಿ ಕೆಲಸ ಮಾಡು ಇಲ್ಲದಿದ್ದರೆ ಮನೆಗೆ ಹೋಗು ಎಂದು ಶಾಸಕ ಅಧಿಕಾರಿಗೆ ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ. 
 
ಇತ್ತೀಚೆಗೆ ವೈದ್ಯರ ಮೇಲೆ ಹಲ್ಲೆ ಮಾಡುವ ಮೂಲಕ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಗೂಂಡಾವರ್ತನೆ ತೋರಿದ್ದರು. ಮತ್ತೊಂದೆಡೆ ಬಿಜೆಪಿ ಶಾಸಕ ರಾಜು ಕಾಗೆ ಬೆಂಬಲಿಗರು ಕಾಂಗ್ರೆಸ್ ನಾಯಕನ ಮೇಲೆ ಅಟ್ಟಹಾಸ ಮೆರೆದಿದ್ದರ ಬೆನ್ನಲ್ಲೇ ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕ ಪಿ.ರಾಜೀವ್ ಅಧಿಕಾರಿಗಳಿಗೆ ಧಮ್ಕಿ ಹಾಕುವ ಮೂಲಕ ಗೂಂಡಾರಾಜಕ್ಕೆ ಪುಷ್ಟಿ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಜೆನ್ ಜಿ ಯುವಕರ ಸೆಳೆಯಲು ಸಂಪುಟ ಸಹೋದ್ಯೋಗಿಗಳಿಗೆ ಕ್ರೇಜಿ ಐಡಿಯಾ ಕೊಟ್ಟ ಪ್ರಧಾನಿ ಮೋದಿ

ಮಹಿಳೆಯರು ಅಂತ ಸೀಟು ಬಿಟ್ಟುಕೊಡ್ಬೇಕಾ... ಮೆಟ್ರೋ ರೈಲಿನಲ್ಲಿ ನಡೆದ ಈ ಘಟನೆ ವಿಡಿಯೋ ತಪ್ಪದೇ ನೋಡಿ Video

Karnataka Weather: ಇಂದು ಯಾವ ಜಿಲ್ಲೆಗೆ ಭಾರೀ ಮಳೆ, ಯಾವ ಜಿಲ್ಲೆಗೆ ಸಾಧಾರಣ ಮಳೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments