ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ

Webdunia
ಶನಿವಾರ, 19 ಆಗಸ್ಟ್ 2017 (16:16 IST)
ನಗರದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ ಬಯಲಿಗೆ ಬಂದಿದ್ದು ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ಸಂಶೋಧನಾ ಸೆಂಟರ್‌ನಲ್ಲಿ ಕೆಲವರು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ನಾಲ್ವರು ಪಿಎಚ್‌ಡಿ ವಿದ್ಯಾರ್ಥಿನಿಯರು ಮಾರತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
 
ಉತ್ತರ ಭಾರತ ಮೂಲದ ನಾಲ್ವರು ವಿದ್ಯಾರ್ಥಿನಿಯರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೂ ಇ-ಮೇಲ್ ಮುಖಾಂತರ ಮಾಹಿತಿ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ತಡೆ ಸಮಿತಿಯ ಅಧ್ಯಕ್ಷರಾದ ವಿ.ಎಸ್.ಉಗ್ರಪ್ಪ ಅವರಿಗೂ ದೂರು ನೀಡಲಾಗಿದೆ ಎಂದು ವಿದ್ಯಾರ್ಥಿನಿಯರು ತಿಳಿಸಿದ್ದಾರೆ.  

ಪ್ರಕರಣ ದಾಖಲಿಸಿಕೊಂಡ ಮಾರತಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಸ್ಫೋಟಕ ಹೇಳಿಕೆ

ಮೊಬೈಲ್ ವಾಲ್ಯೂಮ್ ಕಡಿಮೆ ಮಾಡಿ ಎಂದಿದ್ದಕ್ಕೆ ಮಹಿಳೆಯಿಂದ ಪೆಪ್ಪರ್ ಸ್ಪ್ರೇ, Video

ಬೆಳಗಾವಿ ಅಧಿವೇಶನ, ಬಿಜೆಪಿ ಆರೋಪಕ್ಕೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯೆ ಹೀಗಿತ್ತು

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಈ ದಿನದಿಂದ ಹೋರಾಟ ಶುರು

ಇಲ್ಲಿದೆ ಶಿವನಿಂದ ಪ್ರೇರಿತವಾದ ಗಂಡು ಮಗುವಿನ ಕೆಲ ಹೆಸರುಗಳು

ಮುಂದಿನ ಸುದ್ದಿ