Daily Horoscope

ಇನ್ನೂ ಒಂದು ವಾರ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

Sampriya
ಗುರುವಾರ, 9 ಮೇ 2024 (20:41 IST)
ಬೆಂಗಳೂರು: ಈಗಾಗಲೇ ರಾಜ್ಯದ ಹಲವೆಡೆ ವರುಣನ ಆಗಮನವಿದ್ದು, ಇನ್ನೂ ಒಂದು ವಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಕೆಲವೆಡೆ ಗಾಳಿ ಸಹಿತ ಮಳೆಯಾಗಿದೆ.

ಹವಾಮಾನ ಇಲಾಖೆ ಪ್ರಕಾರ ನಾಳೆ ಚಾಮರಾಜನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

ಬೀದರ್‌, ಕಲಬುರಗಿ, ಯಾದಗಿರಿ, ಕೊಪ್ಪಳ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಬೀಳಲಿದೆ.

ಸಸಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ಶಿವಮೊಗ್ಗ, ವಿಜಯನಗರ, ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸ್ವಲ್ಪ ಮಳೆ ಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments