ಸುಧಾಕರ್‌ಗೆ ಒಂದು ಮತ ಜಾಸ್ತಿ ಬಂದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ: ಪ್ರದೀಪ್‌ ಈಶ್ವರ್

sampriya
ಬುಧವಾರ, 29 ಮೇ 2024 (17:08 IST)
Photo By X
ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಧಾಕರ್ ಅವರು ಒಂದು ಮತ ಜಾಸ್ತಿ ಪಡೆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರದೀಪ್‌ ಈಶ್ವರ್‌ ಹೇಳಿದರು.‌

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಸುಧಾಕರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿಗಿಂತ ಒಂದು ಮತ ಹೆಚ್ಚು ಪಡೆದಲ್ಲಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಾನು ನನ್ನ ಮಾತಿಗೆ ಬದ್ಧನಾಗಿರುತ್ತೇನೆ ಎಂದು ಹೇಳಿದರು.

ಇದೇ ವೇಳೆ ಎಸ್‍ಎಸ್‍ಎಲ್‍ಸಿ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಾರಿ ಹತ್ತನೇ ತರಗತಿಯ ಪರೀಕ್ಷೆಯ ಸಂದರ್ಭದಲ್ಲಿ ಭಾರೀ ಸ್ಟ್ರಿಕ್ಟ್ ಮಾಡಿಸಿದ್ದಾರೆ. ಸಿಸಿ ಕ್ಯಾಮೆರಾ ಹಾಕಿ ಪರೀಕ್ಷೆ ನಡೆಸಿದ್ದಾರೆ. ಮಾಸ್ ಕಾಪಿ ಹೊಡೆಯೋಕೆ ಕಡಿವಾಣ ಹಾಕಿದ್ದಾರೆ. ಹಿಂದೆಲ್ಲಾ ಮಾಸ್ ಕಾಪಿ ನಡೆಯುತ್ತಿತ್ತು. ಆದರೆ ಈ ಭಾರಿ ಮಾಸ್ ಕಾಪಿ ನಡೆದಿಲ್ಲ ಎಂದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments