Select Your Language

Notifications

webdunia
webdunia
webdunia
webdunia

ಸ್ಯಾಂಡಲ್​​ವುಡ್​​ನ ಎವರ್ ಗ್ರೀನ್ ಸಿನಿಮಾಗಳಲ್ಲಿ 'ಅಮೆರಿಕಾ ಅಮೆರಿಕಾ' ಸಿನಿಮಾ

ಸ್ಯಾಂಡಲ್​​ವುಡ್​​ನ ಎವರ್ ಗ್ರೀನ್ ಸಿನಿಮಾಗಳಲ್ಲಿ 'ಅಮೆರಿಕಾ ಅಮೆರಿಕಾ' ಸಿನಿಮಾ
bangalore , ಸೋಮವಾರ, 11 ಏಪ್ರಿಲ್ 2022 (19:40 IST)
ಸ್ಯಾಂಡಲ್​​ವುಡ್​​ನ ಎವರ್ ಗ್ರೀನ್ ಸಿನಿಮಾಗಳಲ್ಲಿ 'ಅಮೆರಿಕಾ ಅಮೆರಿಕಾ' ಸಿನಿಮಾ ಕೂಡ ಒಂದು. ಈ ಅದ್ಭುತ ಸಿನಿಮಾ ಬಿಡುಗಡೆಯಾಗಿ 25 ವರ್ಷ ಪೂರೈಸಿದೆ. ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸಾರಥ್ಯದಲ್ಲಿ ಬಂದಿರುವ ಈ ಸೂಪರ್ ಹಿಟ್ ಸಿನಿಮಾದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್, ಹೇಮಾ ಪಂಚಮುಖಿ, ಅಕ್ಷಯ್ ಆನಂದ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಕಾಲ ಶತಮಾನ ಕಳೆದರೂ ಈ ಸಿನಿಮಾ ಇಂದಿಗೂ ಪ್ರಸ್ತುತವಾಗಿದೆ..ತ್ರಿಕೋನ ಪ್ರೇಮಕಥೆಯ ಜೊತೆಗೆ ಭಾರತ ಮತ್ತು ಅಮೆರಿಕಾದ ನಡುವಿನ ಸಾಂಸ್ಕೃತಿಕ ವ್ಯತ್ಯಾಸ ಸಿನಿಮಾ ಮೂಲಕ ಕಟ್ಟಿಕೊಟ್ಟಿದ್ದರು..ಈ ಸಿನಿಮಾ ಮೂಲಕ ನಾಗತಿಹಳ್ಳಿ ಚಂದ್ರಶೇಖರ್ ಕನ್ನಡಿಗರಿಗೆ ಅಮೆರಿಕಾದ ದರ್ಶನ ಮಾಡಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಹೈದ್ರಾಬಾದ್ & ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿ