Select Your Language

Notifications

webdunia
webdunia
webdunia
webdunia

ಸಾವಿನಲ್ಲೂ ಒಂದಾದ ತಾಯಿ ಮಗ

ಸಾವಿನಲ್ಲೂ ಒಂದಾದ ತಾಯಿ ಮಗ
ಮೈಸೂರು , ಸೋಮವಾರ, 30 ಜುಲೈ 2018 (18:16 IST)
ಸಾವಿನಲ್ಲೂ ತಾಯಿ-ಮಗ ಒಂದಾಗಿರುವ ಅಪರೂಪದ ಘಟನೆ ನಡೆದಿದೆ.
ಮೈಸೂರಿನ ಅಗ್ರಹಾರದಲ್ಲಿ ಅಪರೂಪದ ಘಟನೆ ಇದಾಗಿದೆ. ಶಾಂತಮ್ಮಣ್ಣಿ (72) ದಿಲೀಪ್ (49) ಮೃತ ದುರ್ದೈವಿಗಳು.
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ- ಮಗ.

ತಾಯಿಗೆ ಕಿಡ್ನಿಗೆ ಸಂಬಂಧಿಸಿದಂತೆ ಸಮಸ್ಯೆಯಿತ್ತು. ಮಗನಿಗೆ ಹೃದಯಸಂಬಂಧಿ ಸಮಸ್ಯೆಯಿತ್ತು. ಬೆಳಿಗ್ಗೆ 6 ಗಂಟೆಗೆ ಮಗ ಸಾವು. ಮಗನ ಸಾವಿನ ಸುದ್ದಿ ಕೇಳಿದ ಬಳಿಕ ತಾಯಿಯೂ ಸಾವನ್ನಪ್ಪಿದ್ದಾಳೆ.

ಇಬ್ಬರ ಅಂತ್ಯಕ್ರಿಯೆ ಒಟ್ಟಿಗೆ ನಡೆಸಲು ತೀರ್ಮಾನ ಮಾಡಲಾಗಿದೆ. ವಿದ್ಯಾರಣ್ಯಪುರಂನ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.



Share this Story:

Follow Webdunia kannada

ಮುಂದಿನ ಸುದ್ದಿ

ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹ: ತಮಟೆ ಚಳವಳಿ