ಸಾವಿನಲ್ಲೂ ಒಂದಾದ ಆದರ್ಶ ದಂಪತಿ

Webdunia
ಶನಿವಾರ, 4 ಆಗಸ್ಟ್ 2018 (14:26 IST)
ಆದರ್ಶ ರೈತ ದಂಪತಿ ಸಾವಿನಲ್ಲೂ ಒಂದಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹುಲ್ಲಹಳ್ಳಿ ಗ್ರಾಮದ  ಹೊಂಬೇಗೌಡ(70) ಮಂಜಮ್ಮ(65) ಮೃತ ದಂಪತಿಗಳಾಗಿದ್ದಾರೆ.

ಕಳೆದ ರಾತ್ರಿ  ಹೊಂಬೇಗೌಡರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣ ಕುಟುಂಬಸ್ಥರು ಅವರನ್ನ ಕಾರಿನಲ್ಲಿ ಮಳವಳ್ಳಿ ಆಸ್ಪತ್ರೆಗೆ ಕರೆದೊಯ್ಯುತಿದ್ದರು. ಮಾರ್ಗ ಮಧ್ಯೆ ಹೊಂಬೇಗೌಡ ಕುಡಿಯಲು ನೀರು ಕೇಳಿದ್ದಾರೆ. ಈ ವೇಳೆ ಪತ್ನಿ ಮಂಜಮ್ಮ ನೀರು ಕುಡಿಸಿದ್ದು, ಇದಾದ ಕೆಲವೇ ನಿಮಿಷಗಳಲ್ಲಿ ಹೊಂಬೇಗೌಡ ಮೃತಪಟ್ಟಿದ್ದಾರೆ.

ಪತಿ ಸಾವಿನಿಂದ ಆಘಾತಗೊಂಡ ಮಂಜಮ್ಮ ಐದೇ ನಿಮಿಷದಲ್ಲಿ ಸಾವನಪ್ಪಿದ್ರು. ಜೀವನದುದ್ದಕ್ಕೂ ಆದರ್ಶವಾಗಿದ್ದ ಬದುಕಿದ್ದ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ಆದರ್ಶ ದಂಪತಿಯ ಅಗಲಿಕೆಗೆ ಸಂಬಂಧಿಕರು, ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments