Webdunia - Bharat's app for daily news and videos

Install App

ಈ ಕಾರಣಕ್ಕೆ ಬಿಜೆಪಿಗೆ ತಲೆನೋವಾಗಿದೆ ಶಿರಾ ಕ್ಷೇತ್ರದ ಬೈಎಲೆಕ್ಷನ್ ಟಿಕೆಟ್ ಹಂಚಿಕೆ

Webdunia
ಶನಿವಾರ, 3 ಅಕ್ಟೋಬರ್ 2020 (10:48 IST)
ತುಮಕೂರು : ನ.3ರಂದು ತುಮಕೂರು ಜಿಲ್ಲೆ ಶಿರಾ ಕ್ಷೇತ್ರದ ಬೈಎಲೆಕ್ಷನ್ ಹಿನ್ನಲೆಯಲ್ಲಿ ಶಿರಾ ಬೈಎಲೆಕ್ಷನ್ ಟಿಕೆಟ್ ಹಂಚಿಕೆ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.

ಕಾಡುಗೊಲ್ಲರಿಗೆ ಟಿಕೆಟ್ ನೀಡಲು ಸಮುದಾಯದವರು ಪಟ್ಟು ಹಿಡಿದಿದ್ದಾರೆ. ಇಲ್ಲವಾದರೆ ಚುನಾವಣೆ ಬಹಿಷ್ಕರಿಸುವುದಾಗಿ ಶಿರಾದ ತೊಗರಿಗುಂಟೆಯ ಗೊಲ್ಲರಹಟ್ಟಿ  ಗ್ರಾಮಸ್ಥರು ಆಗ್ರಹಿಸಿದ್ದಾರೆ.

 ಶಿರಾದಲ್ಲಿ 40,000ಕ್ಕೂ ಹೆಚ್ಚು ಕಾಡುಗೊಲ್ಲ ಮತದಾರರಿದ್ದಾರೆ. ಟಿಕೆಟ್ ನೀಡಿದ್ರೆ ಎಲ್ಲರೂ ಒಟ್ಟಾಗಿ ನಮ್ಮ ಅಭ್ಯರ್ಥಿ ಗೆಲ್ಲಿಸ್ತೇವೆ. ನಮ್ಮ ಸಮುದಾಯದ ವಿದ್ಯಾವಂತ ಡಾ.ಶಿವಕುಮಾರ್ ಇದ್ದಾರೆ. ಅವರಿಗೆ ಟಿಕೆಟ್ ನೀಡಿದರೆ ನಾವೆಲ್ಲರೂ ಸೇರಿ ಗೆಲ್ಲಿಸುತ್ತೇವೆ. ಬೇರೆ ಯಾರಿಗೇ ಟಿಕೆಟ್ ನೀಡಿದ್ರೂ ಅವ್ರು ಗೆಲ್ಲೋಕೆ ಆಗಲ್ಲ ಎಂದು ಬಿಜೆಪಿಗೆ ಕಾಡುಗೊಲ್ಲ ಸಮುದಾಯದ ಮುಖಂಡರ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

ಭಾರತದಲ್ಲಿ ವಾಡಿಕೆಗಿಂದ ಅಧಿಕ ಮಳೆ: ಮುಂಗಾರು ಪ್ರವೇಶದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು

ಮುಂದಿನ ಸುದ್ದಿ
Show comments