ಕೊರೊನಾ ಸೋಂಕಿಗೆ ಕಲಬುರಗಿಯ ವೃದ್ಧ ಬಲಿ; ಆತಂಕ ವ್ಯಕ್ತಪಡಿಸಿದ ಈಶ್ವರ ಖಂಡ್ರೆ

Webdunia
ಶುಕ್ರವಾರ, 13 ಮಾರ್ಚ್ 2020 (11:37 IST)
ಬೆಂಗಳೂರು : ಕೊರೊನಾ ಸೋಂಕಿಗೆ ಕಲಬುರಗಿಯ ವೃದ್ಧ ಬಲಿಯಾಗಿದ್ದಾನೆ. ಇದು ಅತ್ಯಂತ್ ಆಘಾತಕಾರಿ ವಿಷಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಕ್ತಿ ಸಾವು ಹಿನ್ನಲೆ ರಾಜ್ಯದಲ್ಲಿ ಭಯದ ವಾತಾವರಣವಿದೆ. ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕಾಗಿದೆ. ಆರೋಗ್ಯ ಸಚಿವರ ಹೇಳಿಕೆಯಿಂದ ಉಪಯೋಗವಿಲ್ಲ. ಜಿಲ್ಲೆಗೊಂದು ಕೊರೊನಾ ಸಂಬಂಧ ಪರೀಕ್ಷೆಗೆ ಪ್ರಯೋಗಾಲಯ ತೆರೆಯುವಂತೆ ಆಗ್ರಹಿಸಲಾಗುವುದು. ಮುಂದೆ ಆಗುವ ಅನಾಹುತಗಳಿಗೆ ಸರ್ಕಾರವೇ ಹೊಣೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ಸಂವಿಧಾನಕ್ಕಿಂತ, ಕಾನೂನಿಗಿಂತ ದೊಡ್ಡರವಲ್ಲ: ಮತ್ತೇ ಕುಟುಕಿದ ಪ್ರಿಯಾಂಕ್ ಖರ್ಗೆ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಮುಂದಿನ ಸುದ್ದಿ
Show comments