ಒಂದು ಫೋಟೋ, ಹಲವು ಪ್ರಶ್ನೆ..!

Webdunia
ಮಂಗಳವಾರ, 10 ಮೇ 2022 (20:06 IST)
ಸ್ಯಾಂಡಲ್​​ವುಡ್ ಖ್ಯಾತ ನಟಿ ರಮ್ಯಾಗೆ ದೊಡ್ಡ ಅಭಿಮಾನಿ ಬಳಗ ಇದೆ. ಆದರೂ ಅವರು ಸಿನಿಮಾಗಳಿಂದ ದೂರ ಉಳಿದುಕೊಂಡಿದ್ದಾರೆ..ರಾಜಕೀಯದ ಸಲುವಾಗಿ ನಟನೆಯಿಂದ ಅವರು ಬ್ರೇಕ್ ಪಡೆದುಕೊಂಡಿದ್ದರು.. ಹಾಗಂತ ಚಿತ್ರರಂಗದ ಜೊತೆಗಿನ ನಂಟನ್ನು ಪೂರ್ತಿಯಾಗಿ ಕಡಿದುಕೊಂಡಿಲ್ಲ.. ಈಗಲೂ ಅನೇಕ ಸಿನಿಮಾಗಳ ಬಗ್ಗೆ ಅವರು ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಾ ಇರುತ್ತಾರೆ.. ರಮ್ಯಾ ಆದಷ್ಟು ಬೇಗ ಕಮ್​​ಬ್ಯಾಕ್ ಮಾಡಲಿ ಅನ್ನೋದು ಅವರ ಅಭಿಮಾನಿಗಳ ಬಯಕೆ. ಈ ನಡುವೆ ರಮ್ಯಾ ಅವರ ಒಂದು ಫೋಟೋ ವೈರಲ್ ಆಗಿದೆ..ಕರಣ್ ಜೋಶಿ ಅನ್ನೋ ಹುಡುಗನ ಜೊತೆ ಆತ್ಮೀಯವಾಗಿರುವ ಫೋಟೋ ಶೇರ್ ಮಾಡಿಕೊಂಡಿದ್ದಾರೆ..
ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ಫೋಟೋ ನೋಡಿ ಅಭಿಮಾನಿಗಳ ಮನದಲ್ಲಿ ಹತ್ತು ಹಲವು ಪ್ರಶ್ನೆಗಳು ಮೂಡಿವೆ. ಶೀಘ್ರದಲ್ಲೇ ರಮ್ಯಾ ಅವರು ಏನಾದರೂ ಗುಡ್​​​ನ್ಯೂಸ್ ನೀಡುತ್ತಾರಾ ಎಂಬ ಕುತೂಹಲ ಸೃಷ್ಟಿ ಆಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಮುಂದಿನ ಸುದ್ದಿ
Show comments