ನಕ್ಸಲ್ ವಿಕ್ರಂಗೌಡ ಎನ್‌ಕೌಂಟರ್‌ ಆಗಿ ಒಂದು ವರ್ಷ, ದಿಡೀರ್ ಕೂಂಬಿಂಗ್ ನಡೆಸಿದ ಎಎನ್‍ಎಫ್ ಪೊಲೀಸರು

Sampriya
ಮಂಗಳವಾರ, 18 ನವೆಂಬರ್ 2025 (15:59 IST)
Photo Credit X
ಉಡುಪಿ: ನಕ್ಸಲ್ ಮುಖಂಡ ವಿಕ್ರಂಗೌಡ  ಎನ್‌ಕೌಂಟರ್‌ನಲ್ಲಿ  ಹತ್ಯೆಯಾಗಿ ಇಂದಿಗೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆ ಮುನ್ನೇಚರಿಕಾ ಕ್ರಮವಾಗಿ  ಕೂಂಬಿಂಗ್ ಕಾರ್ಯಾಚರಣೆ  ನಡೆಸಲಾಯಿತು. ಎಎನ್‍ಎಫ್ ಪೊಲೀಸರು ಉಡುಪಿ  ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಕೂಂಬಿಂಗ್ ನಡೆಸಲಾಯಿತು.

ರಾಜ್ಯದಲ್ಲಿ ಭಾರೀ ದೊಡ್ಡ ಸುದ್ದಿಯಾದ ಹೆಬ್ರಿ ಸಮೀಪದ ಪೀತಬೈಲಿನಲ್ಲಿ ವಿಕ್ರಂ ಗೌಡನನ್ನು ಎನ್‍ಕೌಂಟರ್ ನಡೆದ ಬೆನ್ನಲ್ಲೇ ಅನೇಕ ನಕ್ಸಲರು ಶರಣಾಗಿದ್ದರು. 

ಈ ಮೂಲಕ ಕರ್ನಾಟಕ ನಕ್ಸಲ್‌ ಮುಕ್ತ ಎಂದು ಘೋಷಿಸಲಾಗಿತ್ತು. ಆದರೂ ಸಹ ತಮ್ಮ ನಾಯಕರು ಹತ್ಯೆಯಾದ ದಿನ ತಮ್ಮ ಇರುವಿಕೆ ತೋರಿಸುವ ಸಾಧ್ಯತೆಯಿರುವ ಹಿನ್ನೆಲೆ ಪೊಲೀಸರು ಕೂಂಬಿಂಗ್‌ ಕಾರ್ಯಾಚರಣೆ ನಡೆಸಿದ್ದಾರೆ. 

ಸದ್ಯ ಸಕ್ರಿಯ ನಕ್ಸಲರು ಇಲ್ಲದೇ ಹೋದರು ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಕಟ್ಟೆಚ್ಚರವಹಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಇಂದು ಕೂಂಬಿಂಗ್ ನಡೆಸಲಾಯಿತು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments