Daily Horoscope

ಮತ್ತೆ ಮೈಸೂರಿಗೆ ರೋಹಿಣಿ ಸಿಂದೂರಿ:ಆನ್ ಲೈನ್ ನಲ್ಲಿ ಅಭಿಯಾನ ಶುರು

Webdunia
ಶನಿವಾರ, 12 ಜೂನ್ 2021 (10:01 IST)
ಮೈಸೂರು: ವರ್ಗಾವಣೆಗೊಂಡ ಐಎಎಸ್ ಅಧಿಕಾರಿ ರೋಹಿಣಿ ಸಿಂದೂರಿ ಮತ್ತೆ ಜಿಲ್ಲಾಧಿಕಾರಿಯಾಗಿ ಮರಳಬೇಕೆಂದು ಆನ್ ಲೈನ್ ನಲ್ಲಿ ಅಭಿಯಾನ ಶುರುವಾಗಿದೆ.


ಚೇಂಜ್ ಆರ್ಗ್ ಎಂಬ ಸಂಸ್ಥೆ ರೋಹಿಣಿ ಸಿಂದೂರಿಯವರನ್ನು ಮರಳಿ ಜಿಲ್ಲಾಧಿಕಾರಿಯಾಗಿ ಮಾಡಬೇಕೆಂದು ಬ್ರಿಂಗ್ ಬ್ಯಾಕ್ ರೋಹಿಣಿ ಸಿಂದೂರಿ’ ಎಂಬ ಆನ್ ಲೈನ್ ಅಭಿಯಾನ ಶುರು ಮಾಡಿದೆ. ಇದಕ್ಕೆ ಸಾಕಷ್ಟು ಜನ ಕೈಜೋಡಿಸಿದ್ದಾರೆ.

ಚೇಂಜ್ ಆರ್ಗ್ ಸಂಸ್ಥೆ ಈ ಸಹಿ ಅಭಿಯಾನವನ್ನು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಗೆ ತಲುಪಿಸಿದೆ. ರೋಹಿಣಿ ಭೂ ಮಾಫಿಯಾ ಕುರಿತು ತನಿಖೆಗೆ ಮುಂದಾದ ಬೆನ್ನಲ್ಲೇ ಅವರ ವಿರುದ್ಧ ಸಂಚು ನಡೆಸಿ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವಿದೆ. ಹೀಗಾಗಿ ಅವರನ್ನು ಮರಳಿ ಮೈಸೂರಿಗೇ ಜಿಲ್ಲಾಧಿಕಾರಿಯಾಗಿ ನೇಮಿಸಲು ಸಾರ್ವಜನಿಕರಿಂದ ಭಾರೀ ಒತ್ತಾಯ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments