ರಾಜ್ಯದ ಅನೇಕ ಮಕ್ಕಳಿಗೆ ಅನ್ಲೈನ್ ಕ್ಲಾಸ್ ಸಿಗತ್ತಿಲ್ಲದ -ಹೈಕೋರ್ಟ್ ವಿಭಾಗೀಯ ಪೀಠ

Webdunia
ಶುಕ್ರವಾರ, 16 ಜುಲೈ 2021 (17:25 IST)
ರಾಜ್ಯದ ಬಹುತೇಕ ಮಕ್ಕಳು ಅನ್ಲೈನ್ ಕ್ಲಾಸ್ ಸಿಗದೇ ವಂಚಿತರಾಗುತ್ತಿದ್ದಾರೆ.ಬಡತನ ಮತ್ತು ಆರ್ಥಿಕ ಹಿಂದುಳಿಕೆ ಮಕ್ಕಳ ಶಿಕ್ಷಣ ನಿಲ್ಲಿಸಲು ಕಾರಣ ಆಗಬಾರದು ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.ಬಡಮಕ್ಕಳಿಗೆ ಆನ್ಲೈನ್ ಕ್ಲಾಸ್ಗೆ ಉಚಿತ, ನೆಟ್, ಟ್ಯಾಬ್ & ಲ್ಯಾಪ್ ಟಾಪ್  ಪಿಐಎಲ್ ಕೋರಿದೆ.ನ್ಯಾ. ಬಿ ವಿ ನಾಗರತ್ನ ಮತ್ತು  ನ್ಯಾ. ಹಂಚಾಟೆ ಸಂಜೀವ್‌ಕುಮಾರ್‌ ರ ಪೀಠದಲ್ಲಿ ವಿಚಾರಣೆ ನಡೆಯುತ್ತಿದ್ದು, ಶಿಕ್ಷಣ ಮುಂದುವರಿಕೆ ನಿಲ್ಲಿಸಲು ಬಡತನ ಕಾರಣವಾಗಬಾರದು.ಶಾಲೆಗಳನ್ನು ಪುನಾರಂಭಿಸುವ ನಿರ್ಧಾರವನ್ನ ಲೆಕ್ಕಿಸದೆ ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸುವ ತುರ್ತು ಅವಶ್ಯಕತೆಯಿದೆ. ಟೆಕ್ನಿಕಲ್ ಸಮಸ್ಯೆ ಮತ್ತು ಸೌಲಭ್ಯ ಪಡೆಯಲಾಗದವರ ಬಗ್ಗೆ ಗಮನ ಹಾರಿಸಬೇಕು.ಅಗತ್ಯ ಸೌಲಭ್ಯ ಕಲ್ಪಿಸುವ ಬಗ್ಗೆ ಹೊಂದಿರುವ ಕಾರ್ಯತಂತ್ರವನ್ನ ದಾಖಲೆ ಸಮೇತಸಲ್ಲಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ ನಿರ್ದೇಶನ ನೀಡಿದೆ.ಇನ್ನೂ ಕೋರ್ಟ್ ಅರ್ಜಿಯ ಮುಂದಿನ ವಿಚಾರಣೆ‌ಯನ್ನ  ಜುಲೈ 29ಕ್ಕೆ ಮುಂದೂಡಿಕೆ ಮಾಡಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವಸ್ಥಾನಕ್ಕೆ ಹೋಗುತ್ತಿದ್ದ ಬಸ್ ಪಲ್ಟಿ: 8ಮಂದಿ ಸಾವು, 22ಕ್ಕೂ ಅಧಿಕ ಮಂದಿಗೆ ಗಾಯ

ಭಾರತದ ಮೊದಲ ಕ್ಲೋಸ್ಟ್‌ ಡೋರ್‌ ನಾನ್ ಎಸಿ ಲೋಕಲ್ ಟ್ರೈನ್‌ ಮುಂಬೈಗೆ, ಇಲ್ಲಿದೆ ವಿಡಿಯೋ

ಬಿಹಾರದ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ, ಬಿಜೆಪಿಯಿಂದ ಆಯ್ಕೆಯಾದ ಮೊದಲ ಸಿಎಂ

Karnataka Today Weather: ಇಂದು ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿದ ಹವಾಮಾನ

ಇರಾನ್ ಜತೆ ಎರಡನೇ ಸುತ್ತಿನ ಮಾತುಕತೆಗೆ ಆಸಕ್ತಿ ತೋರಿದ ಡೋನಾಲ್ಡ್‌ ಟ್ರಂಪ್‌

ಮುಂದಿನ ಸುದ್ದಿ
Show comments