Select Your Language

Notifications

webdunia
webdunia
webdunia
webdunia

ಹೈಕೋರ್ಟಲ್ಲಿ ಮತ್ತೆ ಆನ್‌ಲೈನ್‌ ಕಲಾಪ ಪ್ರಾರಂಭ

High Court
ರಾಜ್ಯ ಹೈಕೋರ್ಟ್‌ನ ಮೂರು ಪೀಠಗಳಲ್ಲಿ ಸ್ಥಗಿತಗೊಂಡಿರುವ ವಿಡಿಯೊ ಕಾನ್ಫರೆನ್ಸ್ ಸೇವೆ ಸೋಮವಾರದಿಂದ ಪುನಾರಂಭವಾಗಲಿದೆ.ಈ ಸಂಬಂಧ ಮಾರ್ಗಸೂಚಿಯನ್ನೂ ಹೊರಡಿಸಲಾಗಿದೆ.ಎಲ್ಲಾ ವಕೀಲರು, ಪಾರ್ಟಿ ಇನ್ ಪರ್ಸನ್ಸ್, ಕಕ್ಷಿದಾರರು ಕಡ್ಡಾಯವಾಗಿ ಜೂಮ್ ವೇದಿಕೆಯಲ್ಲಿ ನೋಂದಾಯಿಸಿಕೊಳ್ಳಬೇಕು. ಎಂದು ಹೈಕೋರ್ಟ್‌ ಕಂಪ್ಯೂಟರ್ ವಿಭಾಗದ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಾಟ್ಸಾಪ್‌ ಗ್ರೂಪ್‌ನಿಂದ ಕಿತ್ತಾಕಿದ್ದಕ್ಕೆ ಬಾಸ್‌ಗೆ ಥಳಿಸಿದ ಉದ್ಯೋಗಿ