Publish Date: Fri, 29 Dec 2023 (17:00 IST)
Updated Date: Fri, 29 Dec 2023 (18:54 IST)
ರಾಜ್ಯದಲ್ಲಿ ಕೋವಿಡ್ ಮಹಾಮಾರಿ ಸೋಂಕು ಹೆಚ್ಚಾಗುತ್ತಿದ್ದರೂ ಹೊಸ ವರ್ಷಾಚರಣೆಗೆ ಸರ್ಕಾರ ಯಾವುದೇ ನಿರ್ಬಂಧ ವಿಧಿಸಿಲ್ಲ. ಆದರೆ, ಸ್ಥಳೀಯವಾಗಿ ಮೈಸೂರಿನ ಜನತೆಗೆ ಮಧ್ಯರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ ನೀಡಲಾಗಿದೆ.
ಒಂದು ವೇಳೆ ಸಮಯ ಮೀರದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದ್ದಾರೆ.