Daily Horoscope
✕

ಕರ್ನಾಟಕ ಸುರಕ್ಷಿತವಾಗಿಡಲು ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ : ಅಮಿತ್ ಶಾ

Webdunia
ಭಾನುವಾರ, 12 ಫೆಬ್ರವರಿ 2023 (10:54 IST)
ಮಂಗಳೂರು : ಕರ್ನಾಟಕವನ್ನು ಸುರಕ್ಷಿತವಾಗಿಡಲು ಮೋದಿ ಮತ್ತು ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ ಶಾಲಾ ಮೈದಾನದಲ್ಲಿ ನಡೆದ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಎಲ್ಲರೂ ನನ್ನ ಜೊತೆ `ಭಾರತ್ ಮಾತಾ ಕೀ ಜೈ’ ಎಂದು ಹೇಳಿ, ನಿಮ್ಮ ಧ್ವನಿಗೆ ಏನಾಗಿದೆ ಸ್ನೇಹಿತರೆ? ಜೋರಾದ ಧ್ವನಿಯಿಂದ ಹೇಳಿ, ಮೋದಿಜಿ ತ್ರಿಪುರಾದಲ್ಲಿದ್ದಾರೆ.

ಅಲ್ಲಿ ತನಕ ನಿಮ್ಮ ಮಾತು ಕೇಳುವಂತೆ ಹೇಳಿ. ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ ಪ್ರಚಂಡ ಬಹುಮತದಿಂದ ಆಯ್ಕೆಯಾಗಬೇಕು. ಅದಕ್ಕೆ ಸಂಕಲ್ಪ ಮಾಡಿ ಜೋರಾಗಿ ಘೋಷಣೆ ಹಾಕಿ ಎಂದು ಕರೆ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments