Daily Horoscope
✕

ಚುನಾವಣೆಯಲ್ಲಿ ಕೆಲವೊಬ್ಬರು ಮಾತ್ರ ನಮಗೆ ವೋಟ್ ಹಾಕಿದ್ದಾರೆ- ಡಿಸಿಎಂ ಅಸಮಾಧಾನ

Webdunia
ಶುಕ್ರವಾರ, 28 ಜೂನ್ 2019 (11:41 IST)
ಬೆಂಗಳೂರು : ಮೊನ್ನೆ ಸಿಎಂ, ನಿನ್ನೆ ಮಾಜಿ ಸಿಎಂ, ಇವತ್ತು ಡಿಸಿಎಂ ಡಾ.ಜಿ.ಪರಮೇಶ್ವರ್ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ವೋಟ್ ಹಾಕಿರುವ ಬಗ್ಗೆ  ಅಸಮಾಧಾನ ಹೊರಹಾಕಿದ್ದಾರೆ.



ಇಂದು ಡಿಸಿಎಂ ಪರಮೇಶ್ವರ್ ಅವರು ಬೆಂಗಳೂರಿನಲ್ಲಿ ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ಸಾರ್ವಜನಿಕರ ಜೊತೆ ಚರ್ಚೆ ಮಾಡುತ್ತಿರುವಾಗ ಬಿಜೆಪಿಗೆ ವೋಟ್ ಹಾಕಿದ್ದೀರಾ ಎಂಬ ಮಾತನ್ನು ಹೇಳಿದ್ದಾರೆ. ಈ ಮೂಲಕ ಅವರು ಫಲಿತಾಂಶದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.


ಈ ಬಗ್ಗೆ ಮಾತನಾಡದ ಅವರು,  ಲೋಕಸಭೆ ಚುನಾವಣೆ ಇದ್ದಿದ್ದ ಕಾರಣ ಬರೋಕೆ ಆಗಿರಲಿಲ್ಲ. ರಸ್ತೆ ಅಗಲೀಕರಣ ಸ್ಥಳ ಪರಿಶೀಲನೆ ಮಾಡಲು ಈಗ ಬಂದಿದ್ದೇನೆ. ಇಲ್ಲಿ ಇರೋರು ಯಾರು ನಮ್ಗೆ ವೋಟ್ ಹಾಕಿದ್ದೀರೋ ಗೊತ್ತಿಲ್ಲ ಚುನಾವಣೆಯಲ್ಲಿ ಕೆಲವೊಬ್ಬರು ನಮಗೆ ವೋಟ್ ಹಾಕಿದ್ದಾರೆ. ಕೆಲವರು ಬಿಜೆಪಿಗೆ ಹಾಕಿದ್ದಾರೆ ಪರವಾಗಿಲ್ಲ ಎಂದು ಅಸಮಾಧಾನ ವ್ತಕ್ತಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments