Daily Horoscope
✕

ಡಿಕೆ ಮನೇಲಿ ಇಡಿ ಕಚೇರಿ ತೆರೆಯಿರಿ-ರಣ್​ದೀಪ್ ಸಿಂಗ್​​ ಸುರ್ಜೆವಾಲಾ

Webdunia
ಮಂಗಳವಾರ, 20 ಡಿಸೆಂಬರ್ 2022 (20:38 IST)
ಬೊಮ್ಮಾಯಿ ಸರ್ಕಾರ ನ್ಯಾಯಸಮ್ಮತವಾದ ಸರ್ಕಾರ ಅಲ್ಲ, ಜನರ ದೃಷ್ಟಿಯಲ್ಲಿ ಎಂದೋ ಬಿದ್ದು ಹೋಗಿದೆ ಅಂತಾ  ಬೆಳಗಾವಿಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣ್​ದೀಪ್ ಸಿಂಗ್​​ ಸುರ್ಜೆವಾಲಾ ಪ್ರತಿಕ್ರಿಯೆ ನೀಡಿದ್ದಾರೆ. ಇಲ್ಲಸಲ್ಲದ ಅಸ್ತ್ರವನ್ನ ಬಿಜೆಪಿಯವರು ಉಪಯೋಗಿಸುತ್ತಾರೆ. ಎಷ್ಟು ದಿನ ಅಂತ ಶಿವಕುಮಾರ್ ಮೇಲೆ‌ ರೇಡ್ ಮಾಡುವಿರಿ. ಸಿಬಿಐ, ಇಡಿ ಕಚೇರಿಯನ್ನು ಶಿವಕುಮಾರ್ ಮನೆಯಲ್ಲೇ ತೆರೆಯಿರಿ, ಪ್ರತಿದಿನ ಬೆಳಿಗ್ಗೆ ಎದ್ದು ರೇಡ್ ಮಾಡಿ. ಇಷ್ಟು ದಿನ ಶಿವಕುಮಾರ್ ಮನೆ ಮೇಲೆ ದಾಳಿ ಮಾಡಿದ್ದೀರಿ, ಆದರೆ ಇದುವರೆಗೆ ಯಾವುದೇ ಸಾಕ್ಷ್ಯ ನಿಮಗೆ ಸಿಕ್ಕಲ್ಲ. ಇದು ಹತಾಶ ಮತ್ತು ಸೋತ ಮಾನಸಿಕತೆಯನ್ನ ಸೂಚಿಸುತ್ತದೆ. ಇದರಿಂದ ಕಾಂಗ್ರೆಸ್ ನಾಯರಾಗಲಿ, ಕಾರ್ಯಕರ್ತರಾಗಲಿ ಹೆದರುವುದಿಲ್ಲ. ದೆಹಲಿಯಿಂದ ಕರ್ನಾಟಕದ ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಡಿಕೆ ಜೊತೆ ಇದ್ದಾರೆ ಡಿ.ಕೆ.ಶಿವಕುಮಾರ್​​ ಹೆದರುವ ವ್ಯಕ್ತಿ ಅಲ್ಲ ಎಂದು ಬಿಜೆಪಿ ವಿರುದ್ದ ಸುರ್ಜೆವಾಲಾ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14 ತಪ್ಪುಗಳು, 220 ರೂ ಫೀಸ್ ಕಟ್ಟಿಲ್ಲ: ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಗೆ ಹಿನ್ನಡೆ

ಗುವಾಹಟಿಯಲ್ಲಿ ಬೆಚ್ಚಿಬೀಳಿಸುವ ದೃಶ್ಯ: ರಸ್ತೆಯಲ್ಲೇ ಮಹಿಳೆಯನ್ನು ಎಳೆದುಕೊಂಡು ಹೋದ ಖದೀಮರು Video

ಪ್ರತಿಭಟನೆ ವೇಳೆ ಗರ್ಭಿಣಿ ಮಹಿಳಾ ಪತ್ರಕರ್ತೆಯನ್ನು ರಾಹುಲ್ ಗಾಂಧಿ ತಳ್ಳಿದ ಆರೋಪ: ವಿಡಿಯೋ ಹಂಚಿಕೊಂಡ ಬಿಜೆಪಿ Video

Karnataka Weather: ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಹವಾಮಾನ ಹೇಗಿರಲಿದೆ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಮುಂದಿನ ಸುದ್ದಿ
Show comments