Webdunia - Bharat's app for daily news and videos

Install App

ಮದ್ಯ ಪ್ರಿಯರಿಗೆ ಸಿಹಿಸುದ್ದಿ; ಇಂದಿನಿಂದ ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಮದ್ಯದಂಗಡಿ ಓಪನ್

Webdunia
ಸೋಮವಾರ, 4 ಮೇ 2020 (09:42 IST)
ಬೆಂಗಳೂರು : ರಾಜ್ಯದಲ್ಲಿ ಮದ್ಯದಂಗಡಿಗಳನ್ನು ಇಂದು ಓಪನ್ ಮಾಡಲು ಅಬಕಾರಿ ಇಲಾಖೆ ಅನುಮತಿ ನೀಡಿದೆ.


ಲಾಕ್ ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಅಬಕಾರಿ ಇಲಾಖೆ ಮದ್ಯದಂಗಡಿಗಳನ್ನು ಓಪನ್ ಮಾಡಲು ಅನುಮತಿ ನೀಡಿದೆ. ಹೀಗಾಗಿ ಬೆಂಗಳೂರು, ಮಂಡ್ಯ, ರಾಯಚೂರು, ಉಡುಪಿ, ಕೊಪ್ಪಳ, ಬಾಗಲಕೋಟೆ, ಬಳ್ಳಾರಿ, ರಾಮನಗರ, ಕೋಲಾರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮದ್ಯದಂಗಡಿ ಓಪನ್ ಮಾಡಲಾಗಿದೆ.


ಈಗಾಗಲೇ ಮದ್ಯದಂಗಡಿಗಳ ಮುಂದೆ ಮದ್ಯ ಪ್ರಿಯರು ಸಾಲುಗಟ್ಟಿ ನಿಂತಿದ್ದು,  ಬಾಟಲ್ ಗಳನ್ನು ಬ್ಯಾಗ್ ಗೆ ತುಂಬಿಸಿಕೊಂಡು ಖುಷಿಯಿಂದ ಮನೆಗಳಿಗೆ ತೆರಳುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments