Webdunia - Bharat's app for daily news and videos

Install App

‘ತಾಜ್‌ಮಹಲ್‌ನಲ್ಲಿ ಬೀಗ ಹಾಕಿರುವ ಕೊಠಡಿ ತೆರೆಸಿ’

Webdunia
ಮಂಗಳವಾರ, 10 ಮೇ 2022 (19:54 IST)
ಜಗತ್ತಿನ 7 ಅದ್ಭುತಗಳಲ್ಲಿ ಒಂದಾಗಿರುವ ತಾಜ್‌ಮಹಲ್‌ನಲ್ಲಿ ಬೀಗ ಹಾಕಿ ಮುಚ್ಚಿರುವ 22 ಕೋಣೆಗಳಿದ್ದು, ಬೀಗ ತೆಗೆಸಬೇಕು. ಆ ಕೋಣೆಗಳಲ್ಲಿ ಹಿಂದೂ ವಿಗ್ರಹ & ಧರ್ಮಗ್ರಂಥಗಳನ್ನು ಬಚ್ಚಿಡಲಾಗಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಉತ್ತರಪ್ರದೇಶದ ಅಲಹಾಬಾದ್‌ ಹೈಕೋರ್ಟ್‌ನ ಲಖನೌ ಪೀಠಕ್ಕೆ ಅರ್ಜಿಯೊಂದು ಸಲ್ಲಿಕೆಯಾಗಿದೆ. ತಾಜ್‌ಮಹಲ್‌ ಕುರಿತು ಪುರಾತನ ವಿವಾದವೊಂದಿದೆ. ಅಲ್ಲಿ ಬೀಗ ಹಾಕಲ್ಪಟ್ಟ 20 ಕೋಣೆಗಳು ಇದ್ದು, ಅಲ್ಲಿಗೆ ಹೋಗಲು ಯಾರನ್ನೂ ಬಿಡುತ್ತಿಲ್ಲ. ಆ ಕೋಣೆಗಳಲ್ಲಿ ಹಿಂದು ವಿಗ್ರಹ, ಧರ್ಮಗ್ರಂಥಗಳು ಇವೆ ಎನ್ನಲಾಗಿದೆ. ಆ ಬಗ್ಗೆ ಪರಿಶೀಲನೆ ನಡೆಸಲಿ ಎಂದು ಅಯೋಧ್ಯೆ ಜಿಲ್ಲಾ ಬಿಜೆಪಿ ಮಾಧ್ಯಮ ಉಸ್ತುವಾರಿ ಡಾ| ರಜನೀಶ್‌ ಅರ್ಜಿ ಸಲ್ಲಿಸಿದ್ದಾರೆ..ಬೀಗ ತೆರೆದು ಕೊಠಡಿ ವೀಕ್ಷಿಸಿ, ವಿವಾದಕ್ಕೆ ತೆರೆ ಎಳೆಯುವುದರಿಂದ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments