Webdunia - Bharat's app for daily news and videos

Install App

ಸಿಂಥೆಟಿಕ್ ಬ್ಯಾಡ್ಮಿಂಟನ್ ಆಟದ ಅಂಕಣ ಉದ್ಘಾಟನೆ

Webdunia
ಗುರುವಾರ, 24 ಫೆಬ್ರವರಿ 2022 (20:42 IST)
ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ 6.30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಿಂಥೆಟಿಕ್ ಬ್ಯಾಡ್ಮಿಂಟನ್ ಆಟದ ಅಂಕಣವನ್ನು ಸಂಸದರಾದ ಪ್ರತಾಪ್ ಸಿಂಹ ಮತ್ತು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಗುರುವಾರ ಉದ್ಘಾಟಿಸಿದರು. 
ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ 2 ಸಿಂಥೆಟಿಕ್ ಆಟದ ಅಂಕಣವನ್ನು ನಿರ್ಮಿಸಲಾಗಿದ್ದು, ಶಟಲ್ ಬ್ಯಾಡ್ಮಿಂಟನ್ ಆಡುವ ಮೂಲಕ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಜಿಲ್ಲಾಧಿಕಾರಿ ಅವರು  ಗಮನ ಸೆಳೆದರು. 
ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ಇತರರು ಇದ್ದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಸುಸಜ್ಜಿತ ಸಿಂಥೆಟಿಕ್ ಬ್ಯಾಡ್ಮಿಂಟನ್ ಆಟದ ಅಂಕಣವನ್ನು ನಿರ್ಮಿಸಲಾಗಿದ್ದು, ಸಾರ್ವಜನಿಕರು ಬಳಸಿಕೊಳ್ಳುವಂತೆ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

Operation Sindoor: ಜೈಶ್‌ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್‌ ಮಾವ ಮಟಾಶ್‌

Karnataka Monsoon rain: ರೈತರಿಗೆ ಗುಡ್‌ನ್ಯೂಸ್‌

ನಮ್ಮಲ್ಲಿರುವುದು ಬರೀ 6 ಲಕ್ಷ ಸೈನಿಕರು, ನಾವು ಉಳಿಯುವುದಿಲ್ಲ ಎಂದ ಪಾಕ್‌ನ ಮಾಜಿ ಸೇನಾಧಿಕಾರಿ

ಮುಂದಿನ ಸುದ್ದಿ
Show comments