Publish Date: Mon, 24 Jul 2023 (17:34 IST)
Updated Date: Mon, 24 Jul 2023 (17:36 IST)
ಸರ್ಕಾರವನ್ನ ಕೆಡವೋ ಆಪರೇಷನ್ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೊಸ ಬಾಂಬ್ ಹಾಕಿದ್ದಾರೆ. ಬೆಂಗಳೂರಿನಲ್ಲಿ ಆಪರೇಷನ್ ಮಾಡಿದ್ರೆ ಗೊತ್ತಾಗುತ್ತೆ ಎಂದು ಸಿಂಗಾಪುರದಲ್ಲಿ ಸರ್ಕಾರ ಬೀಳಿಸುವ ತಂತ್ರ ನಡೆಯುತ್ತಿದೆ ಎಂದು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇದೆಲ್ಲಾ ಒಂದು ತಂತ್ರ, ಸರ್ಕಾರ ಬೀಳಿಸುವ ಬಗ್ಗೆ ನಮಗೂ ಮಾಹಿತಿ ಬಂದಿದೆ ಎಂದು ಹೇಳಿದ್ದಾರೆ.